Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home News

ಅಕ್ರಮ ಮರಳು ಸಂಗ್ರಹ – ಪ್ರಕರಣ ದಾಖಲು

Dhrishya News by Dhrishya News
28/05/2026
in News
0
ಅಕ್ರಮ ಮರಳು ಸಂಗ್ರಹ – ಪ್ರಕರಣ ದಾಖಲು
0
SHARES
9
VIEWS
Share on FacebookShare on Twitter

ಕಾಪು:ಮೇ 28: ಪಿನಾಕಿನಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಿಸಿ ಸಂಗ್ರಹಣೆ ಮಾಡುತ್ತಿದ್ದ ಪ್ರಕರಣವೊಂದು ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ನದಿಯ ದಡದಲ್ಲಿ ಸುಮಾರು 2 ಯೂನಿಟ್‌ ಮರಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆ ಹಚ್ಚಿದ್ದಾರೆ. ಆರೋಪಿತರು ಕೆಲಸಗಾರರನ್ನು ಕರೆದುಕೊಂಡು ಬಂದು ನದಿಯಿಂದ ಮರಳು ತೆಗೆದು 407 ವಾಹನದ ಮೂಲಕ ಸಾಗಾಟ ಮಾಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಸ್ಥಳದ ಸುತ್ತಮುತ್ತ ಶೋಧ ನಡೆಸಿದಾಗ ಮರಳು ಸಂಗ್ರಹಿಸಿದ ವ್ಯಕ್ತಿಗಳು ಅಥವಾ ಮರಳು ತೆಗೆಯಲು ಬಳಸಿದ ಯಾವುದೇ ಸಲಕರಣೆಗಳು ಪತ್ತೆಯಾಗಿಲ್ಲ. ವಶಪಡಿಸಿಕೊಂಡ ಮರಳಿನ ಅಂದಾಜು ಮೌಲ್ಯ ಸುಮಾರು ₹10,000 ಎಂದು ಅಂದಾಜಿಸಲಾಗಿದೆ.

ಸರ್ಕಾರಿ ಸ್ವತ್ತಾದ ಖನಿಜವನ್ನು ಕಳವು ಮಾಡಿ ಮಾರಾಟ ಉದ್ದೇಶದಿಂದ ಅಕ್ರಮ ಸಂಗ್ರಹಣೆ ನಡೆಸಿರುವ ಆರೋಪದಡಿ  ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಇಂದು ಮಧ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ..!

Next Post

ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!

ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News