Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!

Dhrishya News by Dhrishya News
28/05/2026
in Accident
0
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!
0
SHARES
25
VIEWS
Share on FacebookShare on Twitter

ಕಾರ್ಕಳ:ಮೇ 28: ಪಳ್ಳಿ ವೈಶಾಲಿ ಬಾರ್‌ ಎದುರು ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೇ 26ರಂದು ಸಂಜೆ 6:50ರ ಸುಮಾರಿಗೆ ಮೂಡುಬೆಳ್ಳೆಯ ನಾಗೇಶ್ ಆಚಾರ್ಯ (34) ಅವರು ತಮ್ಮ ಬೈಕ್ ನಲ್ಲಿ ಪಳ್ಳಿ ಕಡೆಯಿಂದ ಮೂಡುಬೆಳ್ಳೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವೈಶಾಲಿ ಬಾರ್ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರನ್ನು ಅದರ ಚಾಲಕ ಯಾವುದೇ ಸೂಚನೆ ನೀಡದೇ ಏಕಾಏಕಿ ಬಲಗಡೆಗೆ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದಾನೆ ಎನ್ನಲಾಗಿದೆ.

ಇದರಿಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ನಾಗೇಶ್ ಆಚಾರ್ಯ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ಪರಿಣಾಮ ಬೈಕ್ ಹ್ಯಾಂಡಲ್ ಹೊಟ್ಟೆಗೆ ತಾಗಿ ಗಾಯವಾಗಿದ್ದು, ಕಿರು ಬೆರಳಿಗೆ ಜಜ್ಜಿದ ಗಾಯ ಹಾಗೂ ಎಡ ಕಾಲಿಗೆ ತರಚಿದ ಗಾಯಗಳಾಗಿವೆ. ಬೈಕ್ ಕೂಡ ಜಖಂಗೊಂಡಿದೆ.

ಗಾಯಾಳುವನ್ನು ಮೊದಲಿಗೆ ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಕಾರಣವಾದ ಕಾರು ಚಾಲಕನು ವಾಹನವನ್ನು ನಿಲ್ಲಿಸದೇ, ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯದೇ ಹಾಗೂ ಪೊಲೀಸರಿಗೆ ಮಾಹಿತಿ ನೀಡದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Previous Post

ಅಕ್ರಮ ಮರಳು ಸಂಗ್ರಹ – ಪ್ರಕರಣ ದಾಖಲು

Next Post

ಉಡುಪಿಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ಉಡುಪಿಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News