Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home News

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!

Dhrishya News by Dhrishya News
28/05/2026
in News
0
ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
0
SHARES
39
VIEWS
Share on FacebookShare on Twitter

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ನಾಯಕತ್ವ ಬದಲಾವಣೆಗೆ ಅಧಿಕೃತ ಮುದ್ರೆ ಬಿದ್ದಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸರ್ಕಾರ ರಚನೆಯ ವೇಳೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ಹಾಗೂ D. K. ಶಿವಕುಮಾರ್  ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಲಾಗಿತ್ತು.

ಇಂದು ಬೆಳಿಗ್ಗೆ ನಡೆದ ಉಪಹಾರ ಕೂಟದಲ್ಲಿ ಸಚಿವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧಾರವನ್ನು ಗೌರವಿಸಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ಭಾವುಕರಾಗಿದ್ದ ದೃಶ್ಯಗಳು ಗಮನ ಸೆಳೆದಿವೆ.
“ಜನರಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ಸಂತೋಷದ ವಿಚಾರ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಮುಂದೆಯೂ ಜನಪರ ಆಡಳಿತ ಮುಂದುವರಿಯಲಿ,” ಎಂದು ಅವರು ಸಚಿವರಿಗೆ ತಿಳಿಸಿದ್ದಾಗಿ ಮೂಲಗಳು ಹೇಳಿವೆ.
ಕಳೆದ ಕೆಲವು ತಿಂಗಳಿಂದ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದವು. ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಸಿದ್ದರಾಮಯ್ಯ ಇದೀಗ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Previous Post

ಉಡುಪಿಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Next Post

ಮೆದುಳು ಬೆಳವಣಿಗೆಯ ಸಮಸ್ಯೆ ಹೊಂದಿರುವ ಮಕ್ಕಳು ಮತ್ತು ಅವರ ಪೋಷಕರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೆದುಳು ಬೆಳವಣಿಗೆಯ ಸಮಸ್ಯೆ ಹೊಂದಿರುವ ಮಕ್ಕಳು ಮತ್ತು ಅವರ ಪೋಷಕರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ.

ಮೆದುಳು ಬೆಳವಣಿಗೆಯ ಸಮಸ್ಯೆ ಹೊಂದಿರುವ ಮಕ್ಕಳು ಮತ್ತು ಅವರ ಪೋಷಕರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ "ಪ್ರಗತಿ" ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News