Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home News

ಬೈಂದೂರಿನಲ್ಲಿ ಕಾರು-ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Dhrishya News by Dhrishya News
29/05/2026
in News, ಸುದ್ದಿಗಳು
0
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!
0
SHARES
11
VIEWS
Share on FacebookShare on Twitter

ಉಡುಪಿ:ಮೇ 29:ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್‌ಪಾಸ್ ಸರ್ವಿಸ್ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಶಿರೂರು ಗ್ರಾಮದ ಪಂಜು ಪೂಜಾರಿ (45) ಅವರು ಮೇ 27ರಂದು ರಾತ್ರಿ ಸುಮಾರು 10:15 ಗಂಟೆಗೆ ಬೈಕ್ ನಲ್ಲಿ ಶಿರೂರು ಕಡೆಯಿಂದ ಮಡಿಕಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಉಪ್ಪುಂದದ ಎನ್‌ಎಚ್-66 ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯಲ್ಲಿ ನಾಯ್ಕನಕಟ್ಟೆ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ  ಕಾರು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿಕ್ಕಿಯ ಪರಿಣಾಮ ಪಂಜು ಪೂಜಾರಿ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಎಡ ಕಾಲಿನ ಕೋಲು ಭಾಗಕ್ಕೆ ತೀವ್ರ ಗಾಯವಾಗಿದ್ದು, ಎಡ ಪಕ್ಕಲು ಭಾಗಕ್ಕೂ ಒಳಜಖಂ ಆಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Previous Post

ಮೆದುಳು ಬೆಳವಣಿಗೆಯ ಸಮಸ್ಯೆ ಹೊಂದಿರುವ ಮಕ್ಕಳು ಮತ್ತು ಅವರ ಪೋಷಕರಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ.

Next Post

ಕಾರ್ಕಳ:ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ಕಾರ್ಕಳ:ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News