Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

Dhrishya News by Dhrishya News
29/05/2026
in मौसम
0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು
0
SHARES
13
VIEWS
Share on FacebookShare on Twitter

ಮಣಿಪಾಲ: ಮೇ 29: ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ನಿವಾಸಿಯಾಗಿದ್ದು,ಮೂಲತಃ ನೇಪಾಳ ದೇಶದವರಾಗಿರುವ ಹಿಮ್ ಬಹದ್ದೂರ್ (38), ಅವರ ಪುತ್ರ ಮನೋಜ್ (20) ಮಣಿಪಾಲದ ಲಕ್ಷ್ಮೀಂದ್ರ ನಗರದ ಪ್ರಥಮ್ ಇನ್ ಹೋಟೆಲ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಾ ಅಲ್ಲೇ ವಾಸವಾಗಿದ್ದನು.

ಮೇ 18ರಂದು ರಾತ್ರಿ 11 ಗಂಟೆ ಸುಮಾರಿಗೆ ಮನೋಜ್ ವಿಪರೀತ ಮದ್ಯಪಾನ ಸೇವಿಸಿ ಗಲಾಟೆ ಮಾಡುತ್ತಿರುವುದಾಗಿ ಸಹೋದ್ಯೋಗಿಯೊಬ್ಬರು ಹಿಮ್ ಬಹದ್ದೂರ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಬಳಿಕ ಮಗನನ್ನು ಮನೆಗೆ ಕರೆದುಕೊಂಡು ಹೋಗಲು ಹೋದಾಗ ಮನೋಜ್ ನಿರಾಕರಿಸಿ ಅಲ್ಲಿಂದ ಓಡಿ ಹೋಗಿದ್ದಾನೆ ಎನ್ನಲಾಗಿದೆ.

ನಂತರ ಸಂಬಂಧಿಕರು ಹಾಗೂ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ  ಗಂಡಸು ಕಾಣೆಯಾದ ಪ್ರಕರಣ ದಾಖಲಾಗಿದೆ.

Previous Post

ಕಾರ್ಕಳ:ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಸಾವು

Next Post

ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News