Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

Dhrishya News by Dhrishya News
29/05/2026
in ಸುದ್ದಿಗಳು
0
ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!
0
SHARES
13
VIEWS
Share on FacebookShare on Twitter

ಬೈಂದೂರು: ಮೇ 29: ಹಳೆಯ ಕ್ರಿಕೆಟ್‌ ಆಟದ ಮನಸ್ತಾಪ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಮನೆಗೆ ನುಗ್ಗಿ ಅವಾಚ್ಯವಾಗಿ ಬೈದು ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಳಿಹೊಳೆ ಗ್ರಾಮದ ಶಿವರಾಜ್‌ ಶೆಟ್ಟಿ ಅವರು ನೀಡಿದ ದೂರಿನ ಪ್ರಕಾರ, ಒಂದು ವರ್ಷದ ಹಿಂದೆ ಕ್ರಿಕೆಟ್‌ ಆಟದ ವಿಚಾರದಲ್ಲಿ ಪ್ರತಾಪ್‌ ಶೆಟ್ಟಿ ಎಂಬಾತನೊಂದಿಗೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಬಳಿಕ ಇಬ್ಬರ ಮಧ್ಯೆ ವೈಮನಸ್ಸು ಮುಂದುವರಿದಿದ್ದು, ಆರೋಪಿ ಪದೇ ಪದೇ ಬೆದರಿಕೆ ಹಾಕುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೈಷಮ್ಯದ ಹಿನ್ನೆಲೆ ಮೇ 27ರ ರಾತ್ರಿ ಸುಮಾರು 11 ಗಂಟೆ 15 ನಿಮಿಷಕ್ಕೆ ಪ್ರತಾಪ್‌ ಶೆಟ್ಟಿ ತನ್ನ ಸಹಚರರಾದ ರಾಜು, ವಿಷ್ನೇಶ್‌ ಗಾಣಿಗ, ಪ್ರಸಾದ್‌ ಆಚಾರಿ ಹಾಗೂ ಇತರರನ್ನು ಕರೆದುಕೊಂಡು ಕಾರು ಮತ್ತು ಬೈಕ್‌ನಲ್ಲಿ ಶಿವರಾಜ್‌ ಶೆಟ್ಟಿ ಅವರ ಮನೆಗೆ ಬಂದಿದ್ದಾನೆ ಎನ್ನಲಾಗಿದೆ.

ಮನೆಯ ಕಂಪೌಂಡ್‌ಗೆ ಅತಿಕ್ರಮ ಪ್ರವೇಶ ಮಾಡಿ, ಕೈಯಲ್ಲಿ ಕಬ್ಬಿಣದ ರಾಡ್‌ ಹಾಗೂ ಇತರ ಆಯುಧಗಳನ್ನು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

Next Post

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News