Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬ್ರಹ್ಮಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕುಶೌರ್ಯ ವಿಪತ್ತು ತಂಡ

Dhrishya News by Dhrishya News
31/05/2026
in मौसम
0
ಬ್ರಹ್ಮಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕುಶೌರ್ಯ ವಿಪತ್ತು ತಂಡ
0
SHARES
20
VIEWS
Share on FacebookShare on Twitter

ಬ್ರಹ್ಮಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ (ರಿ) ಬ್ರಹ್ಮಾವರ ತಾಲೂಕು ಇದರ ವತಿಯಿಂದ ಶೌರ್ಯ ವಿಪತ್ತು ತಂಡದ ಕೋರ್ ಕಮಿಟಿ ಸಭೆಯು ಯೋಜನಾ ಕಚೇರಿಯಲ್ಲಿ ಶುಕ್ರವಾರ ಜರುಗಿತು.

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಳೆಗಾಲ ಆರಂಭದಲ್ಲಿ ಶೌರ್ಯ ತಂಡದ ಸದಸ್ಯರು ಸದಾ ಎಚ್ಚರವಾಗಿರಬೇಕು. ಅನಿರೀಕ್ಷಿತವಾದ ವಿಪತ್ತು ಹಾನಿಗಳಿಗೆ ಗಳಿಗೆ ತಕ್ಷಣ ಸ್ಪಂದನೆ ನೀಡಬೇಕು. ರಾಜ್ಯದ 91 ತಾಲೂಕುಗಳಲ್ಲಿ 10,400 ಶೌರ್ಯ ಸ್ವಯಂಸೇವಕರು ಸೇವೆ ಸಲ್ಲಿಸಿ ವಿಪತ್ತು ಸೇವೆಗಳ ಜೊತೆಗೆ ಮೂರು ತಿಂಗಳಿಗೊಮ್ಮೆ ಸಾಮಾಜಿಕ ಸೇವೆ, ತಿಂಗಳಿಗೊಮ್ಮೆ ಘಟಕದ ಸಭೆ, ತಾಲೂಕಿಗೆ ಒಂದು ಶೌರ್ಯ ವನ ರಚನೆ ಮಾಡಿ ಪರಿಸರದೊಂದಿಗೆಮಾನವರ ಜೀವನ ನಡೆಸಬೇಕು ಎಂದರು. 

 ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶೌರ್ಯ ಘಟಕದ ಸದಸ್ಯರನ್ನು ಅಭಿನಂದಿಸಿದರು.ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಶೌರ್ಯ ಘಟಕಗಳ ನಿರ್ವಹಣೆಯ ಮಾಹಿತಿ ನೀಡಿದರು.

 ಯೋಜನಾಧಿಕಾರಿ ರಮೇಶ್ ಪಿಕೆ ಸ್ವಾಗತಿಸಿ ವಂದಿಸಿದರು. ಶೌರ್ಯ ಮಾಸ್ಟರ್ ಮಂಜುನಾಥ್, ಕ್ಯಾಪ್ಟನ್ ಪುರುಷೋತ್ತಮ್, ಎಲ್ಲಾ ವಲಯಗಳ ಮೇಲ್ವಿಚಾರಕರು, ಘಟಕ ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.

Previous Post

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

Next Post

ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check