Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Dhrishya News by Dhrishya News
01/06/2026
in ಸುದ್ದಿಗಳು
0
ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು
0
SHARES
29
VIEWS
Share on FacebookShare on Twitter

ಬ್ರಹ್ಮಾವರ:ಜೂನ್ 01: ರಾಯಚೂರು ಮೂಲದ ಯಲ್ಲಮ್ಮ (33) ಅವರು ನೀಡಿದ ದೂರಿನಂತೆ, ಅವರ ಪತಿ ನಿಂಗಪ್ಪ (44) ಅವರು ಬ್ರಹ್ಮಾವರದಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ದೂರವಾಣಿ ಮೂಲಕ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದರು.

ದಿನಾಂಕ 24-05-2026 ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ನಿಂಗಪ್ಪ ಅವರು ಪತ್ನಿ ಯಲ್ಲಮ್ಮ ಅವರೊಂದಿಗೆ ಕೊನೆಯದಾಗಿ ದೂರವಾಣಿ ಮೂಲಕ ಮಾತನಾಡಿದ್ದರು. ಬಳಿಕ 25-05-2026 ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಯಲ್ಲಮ್ಮ ಅವರು ಪತಿಯ ಮೊಬೈಲ್‌ಗೆ ಕರೆ ಮಾಡಿದಾಗ, ಅಪರಿಚಿತ ವ್ಯಕ್ತಿಯೊಬ್ಬರು ಕರೆ ಸ್ವೀಕರಿಸಿ ತಾನು ಮನೆಯ ಮಾಲೀಕ ಎಂದು ಪರಿಚಯಿಸಿಕೊಂಡು, ನಿಂಗಪ್ಪ ಅವರು ತಮ್ಮ ಮನೆಯಲ್ಲಿ ಕೆಲಸಕ್ಕೆ ಬಂದಿದ್ದು ಮೊಬೈಲ್ ಫೋನ್‌ನ್ನು ಚಾರ್ಜ್‌ಗೆ ಇಟ್ಟು ಹೋಗಿರುವುದಾಗಿ ತಿಳಿಸಿದ್ದರು.

ಅದಾದ ಬಳಿಕ ನಿಂಗಪ್ಪ ಅವರೊಂದಿಗೆ ಯಾವುದೇ ಸಂಪರ್ಕ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರದಲ್ಲಿ ಕೆಲಸ ಮಾಡುತ್ತಿದ್ದ ಪರಿಚಿತರು ಹಾಗೂ ಊರಿನವರಲ್ಲಿ ವಿಚಾರಿಸಿ ಹುಡುಕಾಟ ನಡೆಸಿದರೂ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ನಂತರ ಮೇ 30ರಂದು ಯಲ್ಲಮ್ಮ ಅವರು ರಾಯಚೂರಿನಿಂದ ಬ್ರಹ್ಮಾವರಕ್ಕೆ ಆಗಮಿಸಿ ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ನಿಂಗಪ್ಪ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous Post

ಬ್ರಹ್ಮಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕುಶೌರ್ಯ ವಿಪತ್ತು ತಂಡ

Next Post

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News