Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

Dhrishya News by Dhrishya News
01/06/2026
in मौसम
0
ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.
0
SHARES
12
VIEWS
Share on FacebookShare on Twitter

ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್‌ ವತಿಯಿಂದ ಅಭಿನಂದಿಸಲಾಯಿತು. ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತಿಮಾಡುತ್ತಿದ್ದು ಇದೀಗ ಉಡುಪಿ ಜಿಲ್ಲೆಯಲ್ಲಿಯೇ ಆಯ್ಕೆಯಾದ ಏಕೈಕ ನ್ಯಾಯದೀಶರಾಗಿರುತ್ತಾರೆ. ಅಧಿವಕ್ತ ಪರಿಷತ್‌ ಜಿಲ್ಲಾ ವತಿಯಿಂದ ಇವರಿಗೆ ಸನ್ಮಾನಿಸಿ ಅಭಿನಂದಿಸಿದ್ದು, ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್‌ ಅಧ್ಯಕ್ಷರಾದ ಶ್ರೀ ಸಂತೋಷ್‌ ಹೆಬ್ಬಾರ್‌ ರವರು ಪ್ರಾಸ್ತವಿಕ ಭಾಷಣ ಮಾತನಾಡಿದ್ದು, ಉಡುಪಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯಾದ ಶ್ರೀ ರಾಜೇಶ್‌ ಎ.ಆರ್‌ ಅಭಿನಂದನ ಮಾತುಗಳನ್ನಾಡಿದ್ದು,. ವಕೀಲರ ಸಂಘದ ಮಾಜಿ ಸಾಂಸ್ಕತಿಕ ಕಾರ್ಯದರ್ಶಿ ಯಾದ ಶ್ರೀ ಸಂತೋಷ್‌ ಕುಮಾರ್‌ ಮೂಡುಬೆಳ್ಳೆ ನಿರೂಪಣೆ ಮಾಡಿದ್ದು, ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್‌ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಆರೂರು ಸುಕೇಶ್‌ ಶೆಟ್ಟಿ ಯವರು ಧನ್ಯವಾದಗಳನ್ನು ನುಡಿದಿರುತ್ತಾರೆ. ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್‌ ಪದಾಧಿಕಾರಿಗಳಾದ ಹಾಗೂ ನ್ಯಾಯವಾದಿ ಗಳಾದ ಶ್ರೀಮತಿ ಶಶೀಕಲಾ ತೋನ್ಸೆ, ಬ್ರಹ್ಮಾವರ ವಕೀಲರ ಸಂಘದ ಉಪಾಧ್ಯಕ್ಷರಾದ ಕರ್ಜೆ ಬಾಲಕ್ರಷ್ಣ ಶೆಟ್ಟಿ, ಉಡುಪಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ಶ್ರೀ ಗಿರೀಶ್‌ ಎಸ್.ಪಿ ಏಳಿಂಜೆ,ವಕೀಲರ ಸಂಘದ ಮಾಜಿ ಜೊತೆ ಕಾರ್ಯದರ್ಶಿ ಶ್ರೀ ರವೀಂದ್ರ ಬೈಲೂರು ,ಶ್ರೀ ನಾಗರಾಜ್ ಕಿನ್ನಿಮೂಲ್ಕಿ, ಶ್ರೀ ಆಶಿಶ್‌ ಶೆಟ್ಟಿ ಬೋಳ, ಶ್ರೀಮತಿ ಸುಚಿತ ಶೆಟ್ಟಿ, ಕಾವ್ಯ ನಾಯ್ಕ್ , ಮೇಘನಾ, ಶ್ರೀಮತಿ ಸುಚೇತಾ ಶೆಟ್ಟಿ,ಶ್ರೀ‌ ಜಯಂತ್‌ ರಾವ್‌, ಶ್ರೀ ಪೆಲಾತ್ತೂರು ರೋಹಿತ್‌ ಆಚಾರ್ಯ , ಶ್ರೀನಿಧಿ ಸುವರ್ಣ, ಪ್ರಸನ್ನ ಶೆಣೈ, ಶ್ರೀ ಲೀವನ್‌ ಪ್ಲಾ ಮತ್ತು ಇತರರು ಉಪಸ್ಥಿತರಿದ್ದರು .

Previous Post

ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Next Post

ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ

ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check