Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು

Dhrishya News by Dhrishya News
01/06/2026
in ಸುದ್ದಿಗಳು
0
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು
0
SHARES
40
VIEWS
Share on FacebookShare on Twitter

ಉಡುಪಿ; ಸರಕು ಸಾಗಟ ಲಾರಿಗೆ ಗೂಡ್ಸ್ ಟೆಂಪೋ ಹಿಂದುಗಡೆ ಗುದ್ದಿದ ಪರಿಣಾಮವಾಗಿ, ಟೆಂಪೋ ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. 

ಕುಂದಾಪುರ ತಾಲೂಕಿನ ಕಟ್ಟಬೆಳ್ತೂರು ಗ್ರಾಮದ ಗುರುರಾಜ್ ಅವರ ಅಳಿಯ ಪ್ರಶಾಂತ ಪಿ (28) ಅವರು ಗೂಡ್ಸ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೇ 31ರಂದು ಬೆಂಗಳೂರಿನಿಂದ ಸಂತೆಕಟ್ಟೆಗೆ ಬಾಡಿಗೆ ಸರಕು ಸಾಗಿಸಿಕೊಂಡು ಬರುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 6 ಗಂಟೆಗೆ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಸಮೀಪದ ಅಂಡರ್‌ಪಾಸ್ ಬಳಿ ಈ ದುರ್ಘಟನೆ ನಡೆದಿದೆ

ಲಾರಿಯನ್ನು ಅದರ ಚಾಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ನಿಲ್ಲಿಸಿದ್ದರಿಂದ, ಅದೇ ಮಾರ್ಗದಲ್ಲಿ ಬರುತ್ತಿದ್ದ ಪ್ರಶಾಂತ ಅವರ ಗೂಡ್ಸ್ ವಾಹನ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನದ ಮುಂಭಾಗ ಲಾರಿಯ ಹಿಂಭಾಗದೊಳಗೆ ನುಗ್ಗಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಶಾಂತ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಸಮಾಜಸೇವಕ ನಿತ್ಯಾನಂದ‌ ಒಳಕಾಡು, ಸಂಚಾರಿ ಠಾಣೆಯ‌ ಪೋಲಿಸರು ಹಾಗೂ ಸ್ಥಳೀಯರು ಮೃತದೇಹವನ್ನು ಹೊರತೆಗೆದರು. ಒಳಕಾಡುವರು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದರು..

ಅಪಘಾತಕ್ಕೆ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ನಿಲ್ಲಿಸಿದ್ದೇ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು: ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭ

Next Post

ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News