Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

Dhrishya News by Dhrishya News
02/06/2026
in ಸುದ್ದಿಗಳು
0
ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

ಸಾಂದರ್ಭಿಕ ಚಿತ್ರ

0
SHARES
20
VIEWS
Share on FacebookShare on Twitter

ಬೈಂದೂರು, ಜೂನ್ 2: ಹಾವೇರಿ ಜಿಲ್ಲೆಯ ಕುಟುಂಬವೊಂದು ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, 17 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿಯ ಸುಂಕದಕಟ್ಟೆ ಹೊಳೆ ಬಳಿ ನಡೆದಿದೆ. 

ಮೃತ ಬಾಲಕನನ್ನು ಆಯುಷ್ (17) ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆಯ ನಿವಾಸಿಯಾದ ಸುಭಾಸ್ (58) ಅವರು ಕುಟುಂಬದವರೊಂದಿಗೆ ಪ್ರವಾಸ ಕೈಗೊಂಡು ಜೂನ್ 1ರಂದು ಬೆಳಿಗ್ಗೆ ಮುರ್ಡೇಶ್ವರ ದರ್ಶನ ಮುಗಿಸಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಶಿರೂರು ಗ್ರಾಮದ ಸುಂಕದಕಟ್ಟೆ ಹೊಳೆ ಸೇತುವೆ ಸಮೀಪ ಊಟಕ್ಕಾಗಿ ವಾಹನ ನಿಲ್ಲಿಸಿದ್ದರು.

ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಆಯುಷ್ ಇತರ ಮಕ್ಕಳೊಂದಿಗೆ ಹೊಳೆಗೆ ನೀರು ತರಲು ತೆರಳಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಸಾರ್ವಜನಿಕರು ಹಾಗೂ ಕುಟುಂಬದವರು ರಕ್ಷಿಸಿ ಚಿಕಿತ್ಸೆಗಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಚಾಲಕ ಸಾವು

Next Post

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News