Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ

Dhrishya News by Dhrishya News
02/06/2026
in ಸುದ್ದಿಗಳು
0
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ನಿಯುಕ್ತಿ
0
SHARES
3
VIEWS
Share on FacebookShare on Twitter

ಉಡುಪಿ:ಜೂನ್ 02:ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ಉಪಾಧ್ಯಕ್ಷರುಗಳಾಗಿ ಸುಮ ಯು. ಶೆಟ್ಟಿ, ಮಾಲಿನಿ ಶೆಟ್ಟಿ, ಶೋಭಾ ಜಿ. ಪುತ್ರನ್, ಪವಿತ್ರ ಆರ್. ಶೆಟ್ಟಿ, ಸುಜಲ ಸತೀಶ್ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾಗಿ ಉಷಾ ಜಯಪ್ರಕಾಶ್ ಶೆಟ್ಟಿ, ಲಕ್ಷ್ಮೀ ಮಂಜುನಾಥ್ ಸಾಲ್ಯಾನ್, ಕಾರ್ಯದರ್ಶಿಗಳಾಗಿ ನಿರ್ಮಲಾ ಶೆಟ್ಟಿ, ವಿದ್ಯಾ ಶಾಮ್ ಸುಂದರ್, ಸುಗಂಧಿ ನಾಯ್ಕ್, ಎಮ್.ಜ್ಯೋತಿ ರಮೇಶ್, ತಾರಾ ಸತೀಶ್ ಪೂಜಾರಿ, ಕೋಶಾಧಿಕಾರಿಗಳಾಗಿ ನಾಗವೇಣಿ ಗಾಣಿಗ, ಕಾರ್ಯಕಾರಿಣಿ ಸದಸ್ಯರುಗಳಾಗಿ ನೀರಜಾ ಯು. ಶೆಟ್ಟಿ, ಮಾಲಿನಿ ಶೆಟ್ಟಿ, ಸುನೀತಾ ನಾಯ್ಕ್, ನಿರುಪಮಾ ಎಸ್. ಹೆಗ್ಡೆ, ಸುಲತಾ ಎಸ್. ಹೆಗ್ಡೆ, ಶಶಿಕಲಾ ಪೂಜಾರಿ, ಸುವರ್ಣ, ರೂಪಶ್ರೀ, ಸುಮನ ಪೂಜಾರಿ, ಬೇಬಿ ರಮೇಶ್, ಪದ್ಮಾವತಿ ನಾಯರಿ, ಶಾಂತ ಆರ್. ಪೂಜಾರಿ, ಕವಿತಾ ಪೂಜಾರಿ, ನಿರ್ಮಲ, ಸರೋಜ ಸುಂದರ ದೇವಾಡಿಗ, ಮುಕ್ತ ಶೆಣೈ, ಸೀಮಾ ನಾಗರಾಜ್ ಗಾಣಿಗ ಇವರುಗಳನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಶಿರೂರಿನಲ್ಲಿ ಪ್ರವಾಸಿಗ ಬಾಲಕ ನೀರಿನಲ್ಲಿ ಮುಳುಗಿ ಸಾವು

Next Post

ಜಮ್‌ಶೆಡ್‌ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಿಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಮ್‌ಶೆಡ್‌ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಿಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

ಜಮ್‌ಶೆಡ್‌ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಿಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News