Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Dhrishya News by Dhrishya News
02/06/2026
in ಸುದ್ದಿಗಳು
0
ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ
0
SHARES
3
VIEWS
Share on FacebookShare on Twitter

ಉಡುಪಿ : ಜೂನ್ 02:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ಚೋಳಬೆಟ್ಟು ನಿವಾಸಿ ರಾಮಪ್ಪ ನಾಯಕ್ (59) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮೃತರು ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ಸುಮಾರು 10 ವರ್ಷಗಳಿಂದ ಉಬ್ಬಸದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ, ಎರಡು ವರ್ಷಗಳ ಹಿಂದೆ ಮನೆಯ ಸಮೀಪ ಬಿದ್ದು ಕಾಲಿನ ನೋವಿನಿಂದಲೂ ತೊಂದರೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಜೂನ್ 2ರಂದು ಮುಂಜಾನೆ 4 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಮೃತರ ಪುತ್ರ ಗುರುದಾಸ್ (30) ಅವರು ನೀಡಿದ ಮಾಹಿತಿಯಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿದ್ದರೆ, ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ.

Previous Post

ಜಮ್‌ಶೆಡ್‌ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಿಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ "ಪ್ರಗತಿ" ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

19/09/2026

Recent News

imunify-bot-check