Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್  ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Dhrishya News by Dhrishya News
03/06/2026
in ಕರಾವಳಿ
0
ಕಾರ್ಕಳದಲ್ಲಿ ಹಿಟ್ ಆ್ಯಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ..!
0
SHARES
28
VIEWS
Share on FacebookShare on Twitter

ಕುಂದಾಪುರ : ಕೋಟ ಸಮೀಪದ ಉಪ್ಲಾಡಿ ತೆಂಕಬೆಟ್ಟು ಬಸ್ ನಿಲ್ದಾಣದ ಬಳಿ ಸಂಭವಿಸಿದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಜೂನ್ 2ರಂದು ಬೆಳಿಗ್ಗೆ ಸುಮಾರು 8.15ರ ವೇಳೆಗೆ ನಂದನ್ ಎಂಬವರು ಬೈಕ್‌ನಲ್ಲಿ ಕೋಟ ಮೂರುಕೈ–ಸಾಹೇಬ್ರಕಟ್ಟೆ ರಸ್ತೆಯಲ್ಲಿ ಬನ್ನಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಂದನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ಸಂಜೆ 6.30ರ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಕಾರಣವಾದ ವಾಹನದ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದು, ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಿಂದ “ಪ್ರಗತಿ” ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

Next Post

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ದುರ್ಮರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ದುರ್ಮರಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check