Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ದುರ್ಮರಣ

Dhrishya News by Dhrishya News
03/06/2026
in ಸುದ್ದಿಗಳು
0
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!
0
SHARES
12
VIEWS
Share on FacebookShare on Twitter

ಅಮಾಸೆಬೈಲು: ತೆಂಗಿನ ಕಾಯಿ ಕೊಯ್ಯುವ ವೇಳೆ ಮರದಿಂದ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಚ್ಚಟ್ಟು ಗ್ರಾಮದ ಚಂದ್ರ ನಾಯ್ಕ (47) ಅವರು ನೀಡಿದ ಮಾಹಿತಿಯಂತೆ, ಅವರ ಅಣ್ಣ ಪರಮೇಶ್ವರ ನಾಯ್ಕ (55) ಅವರು ಅಮಾಸೆಬೈಲು ಪರಿಸರದಲ್ಲಿ ತೆಂಗಿನ ಕಾಯಿ ಕೊಯ್ಯುವುದು ಹಾಗೂ ಅಡಿಕೆ ಮರಗಳಿಗೆ ಔಷಧ ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರು.

ಜೂನ್ 2ರಂದು ಬೆಳಿಗ್ಗೆ ಅಮಾಸೆಬೈಲು ಗ್ರಾಮದ ಅನಂತಯ್ಯ ಭಟ್ ಅವರ ತೋಟಕ್ಕೆ ತೆಂಗಿನ ಕಾಯಿ ಕೊಯ್ಯುವ ಕೆಲಸಕ್ಕೆ ತೆರಳಿದ್ದ ಪರಮೇಶ್ವರ ನಾಯ್ಕ ಅವರು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ತೆಂಗಿನ ಮರ ಏರಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೈ ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್  ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Next Post

ಸ್ನೇಹಾಲಯ ವೃದ್ಧಾಶ್ರಮದಿಂದ ವ್ಯಕ್ತಿ ನಾಪತ್ತೆ; ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

ಸ್ನೇಹಾಲಯ ವೃದ್ಧಾಶ್ರಮದಿಂದ ವ್ಯಕ್ತಿ ನಾಪತ್ತೆ; ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News