Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ನೇಹಾಲಯ ವೃದ್ಧಾಶ್ರಮದಿಂದ ವ್ಯಕ್ತಿ ನಾಪತ್ತೆ; ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು

Dhrishya News by Dhrishya News
03/06/2026
in ಸುದ್ದಿಗಳು
0
ಬ್ರಹ್ಮಾವರದಲ್ಲಿ ಕೆಲಸಕ್ಕೆ ಬಂದಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು
0
SHARES
10
VIEWS
Share on FacebookShare on Twitter

ಬ್ರಹ್ಮಾವರ: ಜೂನ್ 03: ಉಪ್ಪೂರು ಗ್ರಾಮದ ಸ್ನೇಹಾಲಯ ವೃದ್ಧಾಶ್ರಮದಲ್ಲಿ ವಾಸ್ತವ್ಯ ಹೂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮ ಬಂಗಾಳ ಮೂಲದ ಹಾಗೂ ಸ್ನೇಹಾಲಯ ವೃದ್ಧಾಶ್ರಮದ ಸಿಬ್ಬಂದಿಯಾಗಿರುವ ಬೈಬೆಕ್ ಯೆಲ್ಲೋ (27) ಅವರು ನೀಡಿದ ದೂರಿನ ಪ್ರಕಾರ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ನಿವಾಸಿ ಶ್ರೀನಿವಾಸ್ (43) ಅವರು ಪತ್ನಿ ಚಂದ್ರಮ್ಮ ಅವರೊಂದಿಗೆ ಮೇ 27ರಂದು ಆಶ್ರಮಕ್ಕೆ ದಾಖಲಾಗಿದ್ದರು.

ಶ್ರೀನಿವಾಸ್ ಅವರು ಈ ಹಿಂದೆ ಮಾನಸಿಕ ಅಸ್ವಸ್ಥತೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆ ಹಾಗೂ ನಿರ್ಮಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, ಧೂಮಪಾನ ಮತ್ತು ಮದ್ಯಪಾನದ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.

ಮೇ 28ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಸಿಬ್ಬಂದಿ ಅವರ ಯೋಗಕ್ಷೇಮ ವಿಚಾರಿಸಲು ಕೊಠಡಿಗೆ ತೆರಳಿದಾಗ ಅವರು ಅಲ್ಲಿರಲಿಲ್ಲ. ಬಳಿಕ ಆಶ್ರಮದ ಸುತ್ತಮುತ್ತ ಹಾಗೂ ಪರಿಚಿತ ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಪತ್ನಿಯನ್ನು ಸಂಪರ್ಕಿಸಿದಾಗ ಅವರು ಮನೆಗೂ ಅಥವಾ ಸಂಬಂಧಿಕರ ಮನೆಗೂ ಬಂದಿಲ್ಲ ಎಂದು ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈವರೆಗೆ ಶ್ರೀನಿವಾಸ್ ಅವರು ಮನೆಗೆ, ಸಂಬಂಧಿಕರ ಮನೆಗೆ ಅಥವಾ ಆಶ್ರಮಕ್ಕೆ ಮರಳದ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ  ಗಂಡಸು ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ದುರ್ಮರಣ

Next Post

ಮಂಗಳೂರು-ಮಂತ್ರಾಲಯ ಪ್ರಯಾಣ ಈಗ ಮತ್ತಷ್ಟು ಸುಲಭ; ವಿಶೇಷ ರೈಲು ಸೇವೆ ಆರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು-ಮಂತ್ರಾಲಯ ಪ್ರಯಾಣ ಈಗ ಮತ್ತಷ್ಟು ಸುಲಭ; ವಿಶೇಷ ರೈಲು ಸೇವೆ ಆರಂಭ

ಮಂಗಳೂರು-ಮಂತ್ರಾಲಯ ಪ್ರಯಾಣ ಈಗ ಮತ್ತಷ್ಟು ಸುಲಭ; ವಿಶೇಷ ರೈಲು ಸೇವೆ ಆರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News