Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಂಗಳೂರು-ಮಂತ್ರಾಲಯ ಪ್ರಯಾಣ ಈಗ ಮತ್ತಷ್ಟು ಸುಲಭ; ವಿಶೇಷ ರೈಲು ಸೇವೆ ಆರಂಭ

Dhrishya News by Dhrishya News
03/06/2026
in ಮುಖಪುಟ
0
ಮಂಗಳೂರು-ಮಂತ್ರಾಲಯ ಪ್ರಯಾಣ ಈಗ ಮತ್ತಷ್ಟು ಸುಲಭ; ವಿಶೇಷ ರೈಲು ಸೇವೆ ಆರಂಭ
0
SHARES
68
VIEWS
Share on FacebookShare on Twitter

ಮಂಗಳೂರು, ಜೂನ್ .2: ಮಂಗಳೂರು ಮತ್ತು ಮಂತ್ರಾಲಯ ಸೇರಿದಂತೆ ಹಲವು ಪ್ರಮುಖ ನಗರಗಳ ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಸಿಹಿ ಸುದ್ದಿ. ಜೂನ್ ತಿಂಗಳ ಹೆಚ್ಚಿದ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೈದರಾಬಾದ್-ಮಂಗಳೂರು ನಡುವೆ 24 ಬೋಗಿಗಳ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗಿದೆ.

ರೈಲು ಸಂಖ್ಯೆ 07097 ಹೈದರಾಬಾದ್-ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ಜೂನ್ 3ರಿಂದ 24ರವರೆಗೆ ಪ್ರತಿ ಬುಧವಾರ ಸಂಚರಿಸಲಿದ್ದು, 07098 ಮಂಗಳೂರು-ಹೈದರಾಬಾದ್ ವಿಶೇಷ ಎಕ್ಸ್‌ಪ್ರೆಸ್ ಜೂನ್ 4ರಿಂದ 25ರವರೆಗೆ ಪ್ರತಿ ಗುರುವಾರ ಓಡಲಿದೆ.
ಈ ವಿಶೇಷ ರೈಲಿನಲ್ಲಿ 3 ಎಸಿ 2-ಟೈರ್, 5 ಎಸಿ 3-ಟೈರ್, 10 ಸ್ಲೀಪರ್ ಹಾಗೂ 4 ಸಾಮಾನ್ಯ ದರ್ಜೆ ಕೋಚ್‌ಗಳು ಸೇರಿದಂತೆ ಒಟ್ಟು 24 ಬೋಗಿಗಳಿವೆ.
ಮಂತ್ರಾಲಯಂ ರೋಡ್, ರಾಯಚೂರು, ಯೆಲಹಂಕ, ಕೆಆರ್ ಪುರಂ, ಬಂಗಾರಪೇಟೆ, ಪಾಲ್ಘಾಟ್, ಕೋಜಿಕೋಡ್, ಕಣ್ಣೂರು ಹಾಗೂ ಕಾಸರಗೋಡು ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.
ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗ ಪ್ರಯಾಣಿಕರಿಗೆ ಈ ವಿಶೇಷ ರೈಲು ಸೇವೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ

Previous Post

ಸ್ನೇಹಾಲಯ ವೃದ್ಧಾಶ್ರಮದಿಂದ ವ್ಯಕ್ತಿ ನಾಪತ್ತೆ; ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು

Next Post

ಆನ್‌ಲೈನ್ ಲೋನ್ ಹೆಸರಿನಲ್ಲಿ ₹5.69 ಲಕ್ಷ ವಂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆನ್‌ಲೈನ್ ಲೋನ್ ಹೆಸರಿನಲ್ಲಿ ₹5.69 ಲಕ್ಷ ವಂಚನೆ..!

ಆನ್‌ಲೈನ್ ಲೋನ್ ಹೆಸರಿನಲ್ಲಿ ₹5.69 ಲಕ್ಷ ವಂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News