Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೆಮ್ಮಣ್ಣಿನಲ್ಲಿ ಬಾವಿಗೆ ಬಿದ್ದ ದಂಪತಿ ರಕ್ಷಣೆ..!

Dhrishya News by Dhrishya News
04/06/2026
in मौसम, ಸುದ್ದಿಗಳು
0
ಕೆಮ್ಮಣ್ಣಿನಲ್ಲಿ ಬಾವಿಗೆ ಬಿದ್ದ ದಂಪತಿ ರಕ್ಷಣೆ..!
0
SHARES
65
VIEWS
Share on FacebookShare on Twitter

ಉಡುಪಿ, ಜೂ.4: ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ  ಬಾವಿಗೆ ಆಕಸ್ಮಿಕವಾಗಿ ಬಿದ್ದ ದಂಪತಿಯನ್ನು ಸ್ಥಳೀಯರು, ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಕೆಮ್ಮಣ್ಣು ನಿವಾಸಿಗಳಾದ ಗೋಪಾಲಕೃಷ್ಣ (65) ಹಾಗೂ ಶ್ಯಾಮಲಾ (60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಅವರು ಮನೆ ಸಮೀಪದ ಬಾವಿಯ ಬಳಿ ಹೋದ ಸಂದರ್ಭ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಪತಿ ಗೋಪಾಲಕೃಷ್ಣ ಅವರು ಪತ್ನಿಯನ್ನು ರಕ್ಷಿಸುವ ಉದ್ದೇಶದಿಂದ ಬಾವಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗದ ಸಹಾಯದಿಂದ ಇಬ್ಬರನ್ನೂ ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.

ಘಟನೆಯಿಂದ ತೀವ್ರ ಅಸ್ವಸ್ಥಗೊಂಡ ದಂಪತಿಯನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous Post

ಸಭಾ ಫ್ಲಾಟ್ ರೂಫ್ ಬಿಲ್ಡಿಂಗ್ ಸಭಾಂಗಣದಲ್ಲಿ ವಿಶಿಷ್ಟವಾದ ಮಾಟಿ ಕಲಾ ಪ್ರದರ್ಶನ

Next Post

ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ದಂಪತಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ದಂಪತಿ..!

ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ದಂಪತಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News