Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ದಂಪತಿ..!

Dhrishya News by Dhrishya News
04/06/2026
in ಮುಖಪುಟ
0
ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ದಂಪತಿ..!
0
SHARES
72
VIEWS
Share on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿರುವ ಸುದ್ದಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ಗೆ ಜಂಟಿ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.

‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ವಿವಾಹವಾಗಿದ್ದರು. ಮದುವೆಯ ನಂತರ ಸಂತೋಷದಿಂದ ಜೀವನ ಸಾಗಿಸುತ್ತಿದ್ದ ಈ ಜೋಡಿ ಇದೀಗ ಬೇರ್ಪಡುವ ನಿರ್ಧಾರಕ್ಕೆ ಬಂದಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ.

ಇಬ್ಬರೂ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆಯಲ್ಲಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಯಿದೆ. ಆದರೆ ವಿಚ್ಛೇದನಕ್ಕೆ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ಬಿಲ್ಲವ ನಿರಾಕರಿಸಿದ್ದಾರೆ. ಇದೇ ವೇಳೆ ಶುಭಾ ಪೂಂಜಾ ತಮ್ಮ ಸಾಮಾಜಿಕ ಜಾಲತಾಣಗಳಿಂದ ಪತಿಯೊಂದಿಗಿನ ಫೋಟೋಗಳನ್ನು ಅಳಿಸಿರುವುದು ಗಮನ ಸೆಳೆದಿದೆ.

ನಾಲ್ಕು ವರ್ಷಗಳ ದಾಂಪತ್ಯ ಜೀವನದ ಬಳಿಕ ಈ ಜೋಡಿ ಬೇರ್ಪಡುವ ಹಂತಕ್ಕೆ ಬಂದಿರುವುದು ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ವಿಚ್ಛೇದನದ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ.

Previous Post

ಕೆಮ್ಮಣ್ಣಿನಲ್ಲಿ ಬಾವಿಗೆ ಬಿದ್ದ ದಂಪತಿ ರಕ್ಷಣೆ..!

Next Post

ಜಾಗತಿಕ ಉದ್ಯಮಗಳಿಗೆ ಶಕ್ತಿ ತುಂಬುತ್ತಿರುವ ಸ್ಯಾಪ್ ತಂತ್ರಜ್ಞಾನವು ಈಗ ಭಾರತದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಾಗತಿಕ ಉದ್ಯಮಗಳಿಗೆ ಶಕ್ತಿ ತುಂಬುತ್ತಿರುವ ಸ್ಯಾಪ್ ತಂತ್ರಜ್ಞಾನವು ಈಗ ಭಾರತದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯ

ಜಾಗತಿಕ ಉದ್ಯಮಗಳಿಗೆ ಶಕ್ತಿ ತುಂಬುತ್ತಿರುವ ಸ್ಯಾಪ್ ತಂತ್ರಜ್ಞಾನವು ಈಗ ಭಾರತದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News