Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮನೆಯ ಜಗುಲಿಯಲ್ಲಿ ಕುಳಿತಿದ್ದ ವೇಳೆ ಬಿದ್ದು ವ್ಯಕ್ತಿ ಸಾವು

Dhrishya News by Dhrishya News
05/06/2026
in ಸುದ್ದಿಗಳು
0
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!
0
SHARES
11
VIEWS
Share on FacebookShare on Twitter

ಮಣಿಪಾಲ: ಮನೆಯ ಜಗುಲಿಯಲ್ಲಿ ಕುಳಿತಿದ್ದ ವೇಳೆ ಬಿದ್ದು ವ್ಯಕ್ತಿ ಮೃತ ಪಟ್ಟ ಘಟನೆ ನಡೆದಿದೆ 

ಹೆರ್ಗಾ ಗ್ರಾಮದ ನಿವಾಸಿ ಸುಂದರ ನಾಯಕ್‌ (76) ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ವ್ಯಕ್ತಿ 

ಮೃತರ ಪುತ್ರ ಮನೋಹರ ನಾಯಕ್‌ (53) ಅವರು ನೀಡಿದ ಮಾಹಿತಿಯಂತೆ, ಜೂನ್ 4ರಂದು ಮಧ್ಯಾಹ್ನ ಸುಮಾರು 3:55 ಗಂಟೆಗೆ ಸುಂದರ ನಾಯಕ್‌ ಅವರು ಮನೆಯ ಜಗುಲಿಯಲ್ಲಿ ಕುಳಿತಿದ್ದ ವೇಳೆ ಏಳುವ ಸಂದರ್ಭದಲ್ಲಿ ಹಿಂದಕ್ಕೆ ಬಿದ್ದು ತಲೆಯ ಹಿಂಭಾಗಕ್ಕೆ ಗಂಭೀರವಾಗಿ ಪೆಟ್ಟಾಗಿದ್ದರು.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಸಂಜೆ 4:17 ಗಂಟೆಗೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ..!

Next Post

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಇಂದಿನಿಂದ ಜೂನ್  11ರವರೆಗೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಜಿಲ್ಲಾಡಳಿತ ಸೂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಇಂದಿನಿಂದ ಜೂನ್  11ರವರೆಗೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಜಿಲ್ಲಾಡಳಿತ ಸೂಚನೆ..!

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಇಂದಿನಿಂದ ಜೂನ್  11ರವರೆಗೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಜಿಲ್ಲಾಡಳಿತ ಸೂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News