Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಕೃಷಿಯತ್ತ ರೈತರ ಸಂಕಲ್ಪ..!

"ಖೇತ್ ಬಚಾವೋ ಅಭಿಯಾನ' 'ವಿಶ್ವ ಪರಿಸರ ದಿನ' ಮತ್ತು 'ಕಿಸಾನ್ ಗೋಷ್ಠಿ'

Dhrishya News by Dhrishya News
06/06/2026
in ಮುಖಪುಟ
0
ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಕೃಷಿಯತ್ತ ರೈತರ ಸಂಕಲ್ಪ..!
0
SHARES
66
VIEWS
Share on FacebookShare on Twitter

ಬ್ರಹ್ಮಾವರ : ಜೂನ್ 5:ವಿಶ್ವ ಪರಿಸರ ದಿನದ ಅಂಗವಾಗಿ ಬ್ರಹ್ಮಾವರದಲ್ಲಿ ಆತ್ಮ ಯೋಜನೆಯಡಿ ‘ಖೇತ್ ಬಚಾವೋ ಅಭಿಯಾನ’ ಹಾಗೂ ‘ಕಿಸಾನ್ ಗೋಷ್ಠಿ’ ಕಾರ್ಯಕ್ರಮವನ್ನು ಆಯೋಜಿಸಿ ರೈತರಿಗೆ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಕೃಷಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಜೀವನದ ಆಧಾರವಾದ ಮಣ್ಣು, ನೀರು ಮತ್ತು ಪ್ರಕೃತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಆತ್ಮ ಯೋಜನೆಯಡಿ ‘ಖೇತ್ ಬಚಾವೋ ಅಭಿಯಾನ’, ‘ವಿಶ್ವ ಪರಿಸರ ದಿನ’ ಹಾಗೂ ‘ಕಿಸಾನ್ ಗೋಷ್ಠಿ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಆರೋಗ್ಯ ಕಾಪಾಡುವುದು ಹಾಗೂ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯನ್ನು ತಡೆಯುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.

ಈ ವೇಳೆ ಮಣ್ಣಿನ ಪರೀಕ್ಷೆ ಆಧಾರಿತ ಗೊಬ್ಬರ ಬಳಕೆ, ನ್ಯಾನೋ ಹಾಗೂ ಜೈವಿಕ ಗೊಬ್ಬರಗಳ ಪ್ರಚಾರ, ಹಸಿರೆಲೆ ಗೊಬ್ಬರದ ಮಹತ್ವ, ಸಮಗ್ರ ಪೋಷಕಾಂಶ ನಿರ್ವಹಣೆ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳ ಕುರಿತು ತಜ್ಞರು ವಿವರಿಸಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವಿಕೆ, ಪ್ಲಾಸ್ಟಿಕ್ ಮುಕ್ತ ಜೀವನ ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು. ಮುಂದಿನ ಪೀಳಿಗೆಗಾಗಿ ಕೃಷಿ ಮತ್ತು ಪರಿಸರವನ್ನು ಉಳಿಸಬೇಕಾದ ಅಗತ್ಯವನ್ನು ಈ ಸಂದರ್ಭದಲ್ಲಿ ಒತ್ತಿ ಹೇಳಲಾಯಿತು.

ಕಿಸಾನ್ ಗೋಷ್ಠಿಯಲ್ಲಿ ರೈತರೊಂದಿಗೆ ನೇರ ಸಂವಾದ ನಡೆಸಿದ ತಜ್ಞರು, ಹವಾಮಾನ ಆಧಾರಿತ ಕೃಷಿ ಸಲಹೆಗಳು, ಉತ್ತಮ ಗುಣಮಟ್ಟದ ಬೀಜಗಳ ಆಯ್ಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿಯತ್ತ ರೈತರು ಮುಂದಾಗುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ರೇವಣ್ಣ, ಡಾ. ರಾಜೇಶ್ ಡಿ.ಪಿ., ಡಾ. ಭೂಮಿಕಾ ಎಚ್.ಆರ್., ಡಾ. ಸದಾನಂದ ಆಚಾರ್ಯ, ಡಾ. ಕಿರಣಕುಮಾರ್ ಹಾಗೂ ಇತರ ಕೃಷಿ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು

“ಖೇತ್ ಉಳಿಸಿ, ಪರಿಸರ ಉಳಿಸಿ, ರೈತರನ್ನು ಸಮೃದ್ಧರನ್ನಾಗಿ ಮಾಡಿ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ 5,000 ಸಸಿಗಳನ್ನು ರೋಗಿಗಳಿಗೆ ವಿತರಿಸುವ ಮೂಲಕ 2026 ರ ವಿಶ್ವ ಪರಿಸರ ದಿನದ ಆಚರಣೆ..!

Next Post

ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check