Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

Dhrishya News by Dhrishya News
06/06/2026
in मौसम
0
ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

ಸಾಂದರ್ಭಿಕ ಚಿತ್ರ

0
SHARES
14
VIEWS
Share on FacebookShare on Twitter

ಕಾರ್ಕಳ: ಜೂನ್ 06: RTO ಹೆಸರಿನಲ್ಲಿ ಬಂದ ವಾಟ್ಸಾಪ್ ಸಂದೇಶವನ್ನು ನಂಬಿ ಓಪನ್ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ವಾಸುದೇವ ಅವರಿಗೆ “RTO PDF” ಎಂಬ ಹೆಸರಿನ ಸಂದೇಶ ವಾಟ್ಸಾಪ್ ಮೂಲಕ ಬಂದಿತ್ತು. ಫೈಲ್ ತೆರೆಯಲು ಪ್ರಯತ್ನಿಸಿದಾಗ ಅದು ಓಪನ್ ಆಗದಿದ್ದರೂ, ಬಳಿಕ ಅವರ ಮೊಬೈಲ್‌ಗೆ ಹಲವು OTP ಸಂದೇಶಗಳು ಬಂದಿವೆ. ಕೆಲವೇ ಸಮಯದಲ್ಲಿ ಅವರ ಕಾರ್ಕಳ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ರೂ. 5,63,117 ಹಣ ಅನಧಿಕೃತವಾಗಿ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿದೆ.

ಅಪರಿಚಿತ ವ್ಯಕ್ತಿಗಳು ಸೈಬರ್ ವಂಚನೆ ನಡೆಸಿ ಹಣ ಕಳವು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 80/2026ರಂತೆ ಐಟಿ ಕಾಯ್ದೆಯ ಕಲಂ 66(D) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಕೃಷಿಯತ್ತ ರೈತರ ಸಂಕಲ್ಪ..!

Next Post

ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!

ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News