Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!

Dhrishya News by Dhrishya News
06/06/2026
in ಮುಖಪುಟ
0
ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!
0
SHARES
56
VIEWS
Share on FacebookShare on Twitter

ಉಡುಪಿ:ಜೂನ್ 06: ಬಾವಿಗೆ ಬಿದ್ದು  ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಡುತೋನ್ಸೆ ಗ್ರಾಮದಲ್ಲಿ ನಡೆದಿದೆ.

ಪಡುತೋನ್ಸೆ ಗ್ರಾಮದ ದೀಪಕ ಕೆ. ಶೆಟ್ಟಿ (47) ಅವರ ಅತ್ತೆ ಶ್ಯಾಮಲ ಜಿ ಹೆಗ್ಡೆ (68) ಅವರು ಜೂನ್ 03 ರಂದು ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಮನೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಬಾವಿಯ ಮೇಲಿರುವ ಬಲೆಯ ಮೇಲೆ ಬಿದ್ದ ಕಸವನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ.

ಈ ವೇಳೆ ಕಾಲು ಜಾರಿ ಅವರು ಬಾವಿಯ ನೀರಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಅವರ ಪತಿ ಹಗ್ಗದ ಸಹಾಯದಿಂದ ಬಾವಿಗೆ ಇಳಿಯಲು ಪ್ರಯತ್ನಿಸಿದ್ದಾರೆ. ಆದರೆ ಹಗ್ಗ ತುಂಡಾಗಿ ಅವರು ಕೂಡ ಬಾವಿಗೆ ಬಿದ್ದಿದ್ದಾರೆ.

ಈಶ್ವರ್ ಮಲ್ಪೆ ತಂಡ, ಹಾಗೂ  ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಬಾವಿಯಿಂದ ಮೇಲಕ್ಕೆತ್ತಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಪತಿ ಗುಣಮುಖರಾಗಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಜೂನ್ 05 ರಂದು ಬೆಳಗ್ಗೆ 02:54 ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಶ್ಯಾಮಲ ಜಿ ಹೆಗ್ಡೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Previous Post

ಸೈಬರ್ ವಂಚನೆ: RTO ಹೆಸರಿನ ವಾಟ್ಸಾಪ್ ಸಂದೇಶದಿಂದ ರೂ. 5.63 ಲಕ್ಷ ನಷ್ಟ

Next Post

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

ಕುಂದಾಪುರ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಚಿನ್ನದ ಸರ ಕಳವು

14/09/2026
ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

ಶಿರ್ವದಲ್ಲಿ ದೇವಸ್ಥಾನಕ್ಕೆ ಕನ್ನ: ಬೆಳ್ಳಿ ಮುಖವಾಡ, ಕಾಣಿಕೆ ಹಣ ಕಳವು..!

14/09/2026
ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

ಕಾಪು: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ..!

14/09/2026
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026

Recent News

imunify-bot-check