Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Dhrishya News by Dhrishya News
06/06/2026
in मौसम
0
ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 
0
SHARES
8
VIEWS
Share on FacebookShare on Twitter

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇ ದಿನೇ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು ವಾಹನ ಸಾಲ ನೀಡಲಾಗುತ್ತಿದೆ. ಮಾತ್ರವಲ್ಲದೆ ನಿರ್ದೇಶಕರುಗಳ ಸಹಕಾರದೊಂದಿಗೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಉಡುಪಿ ಸಿಂಡಿಕೇಟ್ ಸೌಹಾರ್ದ ಸೊಸೈಟಿ ಮಾಡಿ ಬಂದಿರುತ್ತದೆ.

Previous Post

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 

Next Post

ಉಡುಪಿ: ಫ್ಯಾಮಿಲಿ ಫ್ಯಾಷನ್ಸ್‌ನಲ್ಲಿ ಮಳೆಗಾಲದ ಮೆಗಾ ಆಫರ್ ಆರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಫ್ಯಾಮಿಲಿ ಫ್ಯಾಷನ್ಸ್‌ನಲ್ಲಿ ಮಳೆಗಾಲದ ಮೆಗಾ ಆಫರ್ ಆರಂಭ

ಉಡುಪಿ: ಫ್ಯಾಮಿಲಿ ಫ್ಯಾಷನ್ಸ್‌ನಲ್ಲಿ ಮಳೆಗಾಲದ ಮೆಗಾ ಆಫರ್ ಆರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News