Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪುರುಷೋತ್ತಮ ಯೋಗ :ಪಾರಾಯಣಕ್ಕೆ ಆಹ್ವಾನ

Dhrishya News by Dhrishya News
08/06/2026
in ಮುಖಪುಟ
0
ಪುರುಷೋತ್ತಮ ಯೋಗ :ಪಾರಾಯಣಕ್ಕೆ ಆಹ್ವಾನ
0
SHARES
6
VIEWS
Share on FacebookShare on Twitter

ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ವಿಶ್ವಮಾನ್ಯ ಯತಿಕುಲ ಚಕ್ರವರ್ತಿ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಶುಭಾಶೀರ್ವಾದಗಳೊಂದಿಗೆ ಅಧಿಕ ಮಾಸದ ಅಧಿಕ ಫಲ ಸಂಪಾದನೆ ಮತ್ತು ಲೋಕಕಲ್ಯಾಣಕ್ಕಾಗಿ ಶ್ರೀಮದ್ಭಗವದ್ಗೀತೆಯ 15 ನೇ ಅಧ್ಯಾಯವನ್ನು 33 ಬಾರಿ ಸಾಮೂಹಿಕವಾಗಿ ಪಾರಾಯಣ ಮಾಡಲು ಸಂಕಲ್ಪಿಸಲಾಗಿದೆ.

ಜೂನ್ 12 , ಶುಕ್ರವಾರ ಅಪರಾಹ್ನ 2 ರಿಂದ ಶ್ರೀಕೃಷ್ಣ ಮಠಕ್ಕೆ ಸನಿಹದಲ್ಲಿರುವ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಅಡಿಟೋರಿಯಂನಲ್ಲಿ ಈ ಪುಣ್ಯಪ್ರದ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ಪಾರಾಯಣ – ಶಾಸ್ತ್ರೀಯ ನೃತ್ಯಾಭಿವ್ಯಕ್ತಿ ಮತ್ತು ಕಿರು ನಿರೂಪಣಾ ವ್ಯಾಖ್ಯಾನಗಳೊಂದಿಗೆ ಹಿತಮಿತ ಹಿಮ್ಮೇಳವಾದ್ಯಗಳನ್ನು ಬಳಸಿಕೊಂಡು ವೈಶಿಷ್ಟ್ಯಪೂರ್ಣವಾಗಿ ಸಂಯೋಜಿಸಲಾಗಿದೆ. ಆಸಕ್ತ ಭಗವದ್ಭಕ್ತರು ಮುಕ್ತವಾಗಿ ಭಾಗವಹಿಸಿ ಶ್ರೀಕೃಷ್ಣಾನುಗ್ರಹಕ್ಕೆ ಪಾತ್ರರಾಗಬಹುದು .
ವಿಶ್ವ ಗೀತಾ ಪರ್ಯಾಯದ ಅವಧಿಯಲ್ಲಿ ಶ್ರೀಪುತ್ತಿಗೆ ಶ್ರೀಗಳ ಸಂಕಲ್ಪ ಮತ್ತು ದಿವ್ಯೋಪಸ್ಥಿತಿಯೊಂದಿಗೆ
ನಡೆದ ಅಪೂರ್ವ ಲಕ್ಷ ಕಂಠ ಗೀತಾಪಾರಾಯಣದಲ್ಲಿ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದೀಜಿ ಭಾಗವಹಿಸಿ ಇವೇ 20 ಶ್ಲೋಕಗಳ ಪಠಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು..

ಆನ್ ಲೈನ್ ನಲ್ಲಿ ಕೂಡಾ ಭಾಗವಹಿಸಲು ಅವಕಾಶವಿದ್ದು ,
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಂದಾಯಿಸಿ ಕೊಳ್ಳಿ.
https://forms.gle/WHVDbW3YQ6crNU6W8

ಅಧಿಕ ಮಾಸದ ವಿಶೇಷ ರಿಯಾಯಿತಿಯ ಗ್ರಂಥ ದಾನ ಸೇವೆ,ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 

879215 8946
9880605691
9663891702
9886498O69
ಸಂಪರ್ಕಿಸಿರಿ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ: ಫ್ಯಾಮಿಲಿ ಫ್ಯಾಷನ್ಸ್‌ನಲ್ಲಿ ಮಳೆಗಾಲದ ಮೆಗಾ ಆಫರ್ ಆರಂಭ

Next Post

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ – ಸಿಐಟಿಯು ಖಂಡನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ – ಸಿಐಟಿಯು ಖಂಡನೆ

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ - ಸಿಐಟಿಯು ಖಂಡನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News