Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ – ಸಿಐಟಿಯು ಖಂಡನೆ

Dhrishya News by Dhrishya News
09/06/2026
in ಮುಖಪುಟ, ಸುದ್ದಿಗಳು
0
ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ – ಸಿಐಟಿಯು ಖಂಡನೆ

ಸಾಂದರ್ಭಿಕ ಚಿತ್ರ

0
SHARES
40
VIEWS
Share on FacebookShare on Twitter

ಉಡುಪಿ : ಜೂನ್ 09:ಉಡುಪಿ ಖಾಸಗಿ ಬಸ್ ಮಾಲಿಕರು ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ವಿಷಯ ಇಟ್ಟುಕೊಂಡು ಸಾರಿಗೆ ಪ್ರಾಧಿಕಾರ,ಜಿಲ್ಲಾಡಳಿತದ ಗಮನಕ್ಕೆ ಬರದೆ ಸಭೆಯು ನಡೆಸದೆ ಎಕಾಎಕಿ ಖಾಸಗಿ ಬಸ್ ಮಾಲೀಕರು ಶೇಕಡಾ 5ರಿಂದ 8 ವರೆಗೆ ದರ ಏರಿಕೆ ಮಾಡಿರುವುದನ್ನು ಸಿಐಟಿಯು ಉಡುಪಿ ವಲಯ ಸಮಿತಿ ತೀವ್ರ ವಾಗಿ ಖಂಡಿಸುತ್ತದೆ

ಜಿಲ್ಲಾಧಿಕಾರಿ ಯವರು ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಎಲ್ಲಾ ಸಂಘ ,ಸಂಸ್ಥೆಗಳು,ಸಾರ್ವಜನಿಕರು,ಬಸ್ ಮಾಲಿಕರ ಜೊತೆ ಸಭೆ ನಡೆಸಿ ಚರ್ಚಿಸಿ ನಂತರ ದರ ಏರಿಕೆ ಬಗ್ಗೆ ತೀರ್ಮಾನ ತೆಗೆದು ಕೊಳ್ಳಬೇಕು. ಅದರೆ ಖಾಸಗಿ ಬಸ್ ಮಾಲಿಕರು ಜಿಲ್ಲಾಡಳಿತ ಗಮನಕ್ಕೆ ತಾರದೆ ಸರ್ವಾಧಿಕಾರಿಯಂತೆ ಏಕಾಎಕಿ ದರ ಏರಿಕೆ ಮಾಡಿರುತ್ತಾರೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ದರ ಏರಿಕೆಯನ್ನು ನಿಲ್ಲಿಸಬೇಕು. ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಜಿಲ್ಲಾಡಳಿತವನ್ನು ಒತ್ತಾಯಿಸಿ ದ್ದಾರೆ.

ಪೆಟ್ರೋಲ್, ಡೀಸೆಲ್‌ ದರ ಕೇಂದ್ರ ಸರ್ಕಾರ ಹೆಚ್ಚಳ ಮಾಡಿರುವುದು .ದರ ಇಳಿಕೆ ಮಾಡಲು ಬಸ್ ಮಾಲಿಕರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು.ಅದು ಬಿಟ್ಟು ಕಾರ್ಮಿಕರು,ಸಾರ್ವಜನಿಕರು,ವಿದ್ಯಾರ್ಥಿಗಳ ಮೇಲೆ ಹೊರೆಹಾಕುವುದು ನ್ಯಾಯಸಮ್ಮತ ವಲ್ಲ. ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೆ ತಾರದೆ ಬಸ್ ಮಾಲಿಕರುಹಲವು ಬಾರಿ ದರ ಏರಿಕೆ ಮಾಡಿರುತ್ತಾರೆ ಸುರತ್ಕಲ್ ಟೋಲ್ ಡೋಲ್ ದರ 5ರೂ ಏರಿಕೆ ಮಾಡಿದ್ದು ನಂತರ ಸಾರ್ವಜನಿಕರ ಹೋರಾಟದಿಂದ ಟೋಲ್ ತೆಗೆದು ಹಾಕಿರುತ್ತಾರೆ ಅದರೆ ಬಸ್ ದರ ಇಳಿಕೆ ಮಾಡಿಲ್ಲ. ಈಗ ಮತ್ತೆ ದರ ಏರಿಕೆ ಮಾಡಿ ಈಗ ಮತ್ತೆ ದರ ಏರಿಕೆ ಮಾಡಿ ಕಾರ್ಮಿಕರನ್ನು, ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ಇಡುಮಾಡಿದ್ದಾರೆ.ಒಂದು ಕಡೆ ದಿನನಿತ್ಯ ಬೆಲೆ ಏರಿಕೆಗಳು ಹಾಗುತ್ತಿವೆ.ಇನ್ನೊಂದು ಕಡೆ ಕಾರ್ಮಿಕರಿಗೆ,ದುಡಿಯುವ ವರ್ಗಕ್ಕೆ ವೇತನ ಹೆಚ್ಚಳ ಆಗುತ್ತಿಲ್ಲ.ಆದ್ದರಿಂದ ಜಿಲ್ಲಾಡಳಿತ ಬಸ್ ಮಾಲಿಕರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.ಹಾಗೂ ವಿದ್ಯಾರ್ಥಿಗಳ,ಕಾರ್ಮಿಕರ, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಗ್ರಾಮಗಳಿಗೆ ಸರಕಾರಿ ಬಸ್ ಹಾಕಬೇಕು. ಎಂದು ಸಿಐಟಿಯು ಒತ್ತಾಯಿಸುತ್ತದೆ. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಕಾರ್ಮಿಕರು, ವಿದ್ಯಾರ್ಥಿಗಳು ,ಸಾರ್ವಜನಿಕರು ಸೇರಿ ತೀವ್ರ ವಾದ ಪ್ರತಿಭಟನೆ ನಡೆಸಬೇಕಾಗುತ್ತದೆ.ಎಂದು ಸಿಐಟಿಯು ಉಡುಪಿ ವಲಯ ಸಮಿತಿ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ 

Previous Post

ಪುರುಷೋತ್ತಮ ಯೋಗ :ಪಾರಾಯಣಕ್ಕೆ ಆಹ್ವಾನ

Next Post

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check