Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

Dhrishya News by Dhrishya News
10/06/2026
in ಮುಖಪುಟ
0
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ
0
SHARES
14
VIEWS
Share on FacebookShare on Twitter

ಕಾರ್ಕಳ :ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತಾದಿಗಳಿಂದ ಜೂನ್ 4 ರಂದು ನಡೆದ ಪ್ರತಿಭಟನೆಯ ಬೇಡಿಕೆಯಂತೆ, ಕಾರ್ಕಳ ತಹಶೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿದ ಅವರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ವಿಶ್ವಾಸವನ್ನು ದೇವಸ್ಥಾನದ ಭಕ್ತರಿಗೆ ನೀಡಿದರು.

​ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ರಾಜೇಶ್ ಕೋಟ್ಯಾನ್, ಅವಿನಾಶ್ ಶೆಟ್ಟಿ, ಸ್ಥಳೀಯ ಪುರಸಭಾ ಸದಸ್ಯರಾದ ಮೀನಾಕ್ಷಿ ಗಂಗಾಧರ್, ಮಾಜಿ ಪುರಸಭಾ ಸದಸ್ಯರಾದ ಸುನಿಲ್ ಕೋಟ್ಯಾನ್, ಪ್ರಕಾಶ್ ರಾವ್,ಅಧ್ಯಕ್ಷರದ ಬಾಲಕೃಷ್ಣ, ಕಾರ್ಯದರ್ಶಿ ಅಮರ್ ಶೆಟ್ಟಿಗಾರ್, ಹಾಗೂ ಸದಸ್ಯರಾದ ಶೈಲೇಶ್, ಸಾತ್ವಿಕ್, ಅಕ್ಷಯ ಕಾಮತ್ ,ನೇತ್ರಾ, ಶಾಂತಾ, ಪ್ರತಿಭಾ ಮತ್ತು ಇತರರು ಸ್ಥಳದಲ್ಲಿದ್ದರು.

Previous Post

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

Next Post

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ 'ಎಫ್‌ಆರ್‌ಸಿಪಿ ಎಡಿನ್‌ಬರ್ಗ್' ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check