Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Dhrishya News by Dhrishya News
10/06/2026
in ಕರಾವಳಿ
0
ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ
0
SHARES
24
VIEWS
Share on FacebookShare on Twitter

ಉಡುಪಿ.:ದಾಖಲೆಯ 4339‌ನೇ ದಿನವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ಧಿರ್ಘಾವಧಿ ಭಾರತದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಿದ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆ ಯ‌‌ ಯಶಸ್ಸನ್ನು ಕೋರಿ ‌ಇಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠ ದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಭಾರತೀಯ ಜನತಾಪಕ್ಷ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಜೂನ್ 10ರಂದು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಠ ದ ದಿವಾನರಾದ ಶ್ರೀ ಉದಯ ಕುಮಾರ್ ಸರಳತ್ತಾಯ.ಉಡುಪಿಯ ಜನಪ್ರಿಯ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಜಿಲ್ಲಾಧ್ಯಕ್ಷ ಶ್ರೀ ಕುತ್ಯಾರು ನವೀನ್,ಪ್ರ.ಕಾರ್ಯದರ್ಷಿಗಳಾದ ಶ್ರೀ ಶ್ರೀಕಾಂತ್ ನಾಯಕ್, ಶ್ರೀ ದಿನಕರಶೆಟ್ಟಿ, ಜಿಲ್ಲಾ ವಕ್ತಾರ ಶ್ರೀ ಮಧುಕರ ಮುದ್ರಾಡಿ, ಶ್ರೀ ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಶ್ರೀ ಮತಿ ಸಂಧ್ಯಾ ರಮೇಶ್,ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಶ್ರೀ ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಉಪಸ್ಥಿತರಿದ್ದರು.

Previous Post

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

Next Post

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check