Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Dhrishya News by Dhrishya News
12/06/2026
in ಕರಾವಳಿ
0
ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
0
SHARES
10
VIEWS
Share on FacebookShare on Twitter

ಉಡುಪಿ, ಜೂ.12: ಉಡುಪಿ ಜಿಲ್ಲಾ ಮೀನುಗಾರಿಕಾ ಪ್ರಕೋಷ್ಟದ ವತಿಯಿಂದ ವಡಬಾಂಡೇಶ್ವರ ದೇವಸ್ಥಾನದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯ ಸುಸ್ಥಿರವಾಗಿರಲಿ ಹಾಗೂ ಅವರ ನಾಯಕತ್ವದ ಅವಧಿ ಇನ್ನಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂಬ ಆಶಯದೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೀನುಗಾರರ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮೀನುಗಾರ ಸಮುದಾಯದ ಬದುಕನ್ನು ಸದೃಢಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಹೇಳಿದರು. ಸಾಗರಮಾಲಾ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ, ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಲಭಿಸಿ, ದೇಶಸೇವೆಯನ್ನು ಮತ್ತಷ್ಟು ಯಶಸ್ವಿಯಾಗಿ ಮುಂದುವರಿಸಲೆಂದು ಮೀನುಗಾರರು ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಯಶ್ಪಾಲ್ ಸುವರ್ಣ ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ  ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು ಎಂದು ಉಡುಪಿ ಜಿಲ್ಲಾ ಮೀನುಗಾರಿಕಾ ಪ್ರಕೋಷ್ಟದ ಶರತ್ ಕುಮಾರ್ ಬೈಲಕೆರೆ ತಿಳಿಸಿದ್ದಾರೆ 

Previous Post

ಕಾವಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ..!

Next Post

ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check