Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

Dhrishya News by Dhrishya News
13/06/2026
in ಮುಖಪುಟ
0
ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!
0
SHARES
18
VIEWS
Share on FacebookShare on Twitter

ಉಡುಪಿ :ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ: ಕೇಂದ್ರ ವಿತ್ತ ಸಚಿವೆ ಹಾಗೂ ಕ್ಯಾಬಿನೆಟ್ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಹಾಗೂ ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

Previous Post

ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

Next Post

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

13/06/2026
ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

13/06/2026
ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

12/06/2026
ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Recent News

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

13/06/2026
ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

13/06/2026
ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯಲ್ಲಿ ಬ್ಲಾಕ್ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

12/06/2026
ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಧಾನಿ ಮೋದಿ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಡಬಾಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

12/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved