Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

Dhrishya News by Dhrishya News
13/06/2026
in ಮುಖಪುಟ, ಸುದ್ದಿಗಳು
0
ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!
0
SHARES
21
VIEWS
Share on FacebookShare on Twitter

ಶಿವಮೊಗ್ಗ: ಮಳೆಗಾಲದ ಮುನ್ನೆಚ್ಚರಿಕಾ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.

ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೆ ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ–ಮಲ್ಪೆ–ಉಡುಪಿ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಹುಲಿಕಲ್ ಘಾಟ್‌ನಲ್ಲಿ ಭೂಕುಸಿತ ಹಿನ್ನೆಲೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಕಾರಣ, ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ನಿರಂತರ ಮಳೆಯಿಂದ ರಸ್ತೆ ಬದಿಗಳಲ್ಲಿ ಭೂಕುಸಿತ, ಅಪಘಾತ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಮಣಿಪಾಲ್, ಉಡುಪಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ತೆರಳುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಯ ಜನರಿಗೆ ಸಂಪರ್ಕ ಕಡಿತವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಆಗುಂಬೆ ಘಾಟ್‌ಗೆ ಬದಲಾಗಿ ಭಾರಿ ವಾಹನಗಳು ತೀರ್ಥಹಳ್ಳಿ–ನಗರ–ನಾಗೋಡಿ–ಕೊಲ್ಲೂರು–ಕುಂದಾಪುರ–ಉಡುಪಿ ಹಾಗೂ ತೀರ್ಥಹಳ್ಳಿ–ಶೃಂಗೇರಿ–ಕೆರೆಕಟ್ಟೆ–ಬಜಗೋಳಿ–ಕಾರ್ಕಳ–ಉಡುಪಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಒಟ್ಟಾರೆ, ಸಾರ್ವಜನಿಕರ ಸುರಕ್ಷತೆ ಮತ್ತು ತುರ್ತು ವೈದ್ಯಕೀಯ ಸಂಪರ್ಕ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

Previous Post

ಶ್ರೀಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ .. ವಿಶೇಷ ಅಡುಗೆ ಕೋಣೆಯ (ಪಾಯದ ಕೋಣೆ) ಉದ್ಘಾಟನೆ..!

Next Post

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News