Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

Dhrishya News by Dhrishya News
14/06/2026
in ಕರಾವಳಿ, ಸುದ್ದಿಗಳು
0
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ
0
SHARES
7
VIEWS
Share on FacebookShare on Twitter

ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ, ಬದಲಾಗಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ತಿಳಿಸಿದರು.

ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಮಾತನಾಡಿದರು.

ದೇವರು ನಮ್ಮ ಮೂಲಕ ಪವಾಡಗಳನ್ನು ಮಾಡುತ್ತಾರೆ. ನಿಮ್ಮ ಸಾಧನೆಯ ಹಿಂದೆ ಹಿರಿಯರ ಶ್ರಮ ವಿಶೇಷವಾಗಿದೆ. ನಿಮಗೆ ಸಿಕ್ಕ ಈ ಸನ್ಮಾನ ಕೇವಲ ನಿಮಗೆ ಮಾತ್ರವಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಗೆ ಸಿಗುವಂತಾಗಬೇಕು. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮವನ್ನು ಪ್ರತಿ ವರ್ಷ ಮಾಡುತ್ತಿರುವ ಇಂತಹ ಸಂಘಟನೆಗಳು, ಎಲ್ಲಾ ವಿದ್ಯಾರ್ಥಿಗಳಿಗೂ ಒಂದು ರೀತಿಯ ಪ್ರೇರಣೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸಹಾಯಕ ಧರ್ಮಗುರು ಫಾ. ಸಂತೋಷ್ ಅಲ್ಮೇಡಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮೇಲ್ವಿನ್ ನೊರೋನ್ನ, ಕಾರ್ಯದರ್ಶಿ ವಿಲ್ಫ್ರೆಡ್ ಡಿಸೋಜಾ, ನಿಕಟ ಪೂರ್ವ ಅಧ್ಯಕ್ಷೆ ಐರಿನ್ ಪಿರೇರಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕಥೊಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷ ಸ್ಟೀವನ್ ಲೂಯಿಸ್ ಸ್ವಾಗತಿಸಿದರೆ, ಕಾರ್ಯದರ್ಶಿ ಉಷಾ ಲವೀನಾ ಲೋಬೊ ಧನ್ಯವಾದ ಸಮರ್ಪಿಸಿದರು. ಸಾಧಕರ ಹೆಸರನ್ನು ಆನಂದ್ ರಾಜ್ ಫೆರ್ನಾಂಡಿಸ್ ವಾಚಿಸಿದರೆ, ಅಸ್ಟಿನ್ ಕರ್ಡೋಜ ಕಾರ್ಯಕ್ರಮ ನಿರೂಪಿಸಿದರು.

Previous Post

ಜೂನ್ 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನ ಸಂಚಾರ ನಿಷೇಧ..!

Next Post

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check