Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

Dhrishya News by Dhrishya News
15/06/2026
in ಕರಾವಳಿ
0
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ
0
SHARES
5
VIEWS
Share on FacebookShare on Twitter

ಉಡುಪಿ :ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ  ಜ್ಞಾನ ಭಾರತಂ ಮಿಶನ್ ನ ಯೋಜನೆಯ ಹಿನ್ನೆಲೆಯಲ್ಲಿ ಈಗಾಗಲೇ ದೇಶದಾದ್ಯಂತ 1 ಕೋಟಿಗೂ ಅಧಿಕ ಸಂಖ್ಯೆಯ ಹಸ್ತಪ್ರತಿಗಳನ್ನು ಸರ್ವೇ ಮಾಡಲಾಗಿದೆ. ವಿವಿಧ ಭಾಷೆಗಳಲ್ಲಿರುವ ವಿವಿಧ ವಿಷಯಗಳ ಹಸ್ತಪ್ರತಿಗಳ ಲಿಪ್ಯಂತರ ಕಾರ್ಯಕ್ರಮ ಭಾರತ ಸರಕಾರದ ಅಧೀನದಲ್ಲಿರುವ  ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ *ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ನವ ದೆಹಲಿ* (CSU ) ಮತ್ತು *ಕೇಂದ್ರೀಯ ಆಯುರ್ವೇದೀಯ ವಿಜ್ಞಾನ  ಅನುಸಂಧಾನ ಪರಿಷತ್, ನವ ದೆಹಲಿ* (CCRAS ) ಇವರ ಮಾರ್ಗದರ್ಶನ ಹಾಗೂ ಆರ್ಥಿಕ ಸಹಭಾಗಿತ್ವದಲ್ಲಿ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದಿಂದ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರ ಅನುಗ್ರಹದಿಂದ  ಕರಾವಳಿ ಕರ್ನಾಟಕದ ಪ್ರದೇಶದಲ್ಲಿ ದೊರೆಯುವ ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರವನ್ನು ಗೀತಾ ಮಂದಿರದಲ್ಲಿರುವ  ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ಭಾರತ ಸರಕಾರದ ಆಯುಷ್ ಸಚಿವಾಲಯದ ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರಾದ ಪ್ರೋ. ವೈದ್ಯ ರಬಿನಾರಾಯಣ ಆಚಾರ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ತೆಲಂಗಾಣದ ಹೈದ್ರಾಬಾದ್ ನಲ್ಲಿ ಇರುವ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪರಂಪರೆ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಡಾ ಜಿ ಪಿ ಪ್ರಸಾದ್,  ನಿಟ್ಟೆ ವಿಶ್ವವಿದ್ಯಾಲಯದ IKS ಕೇಂದ್ರದ ನಿರ್ದೇಶಕರಾದ ಡಾ ಸುಧೀರ್ ರಾಜ್ ಕೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು ಶ್ರೀ ಪುತ್ತಿಗೆ ಮಠದ ಆಡಳಿತಾಧಿಕಾರಿಗಳು ಹಾಗೂ ದಿವಾನರೂ ಆದ ಶ್ರೀ ನಾಗರಾಜ ಆಚಾರ್ಯ ,  ಕೇಂದ್ರೀಯ ಆಯುರ್ವೇದೀಯ ಅನುಸಂಧಾನ ಸಂಸ್ಥಾನ, ಬೆಂಗಳೂರು ವಿಭಾಗ ಇದರ ಸಹಾಯಕ ನಿರ್ದೇಶಕರಾದ ಡಾ.ಮಹೇಶ್ವರ ಟಿ, ರಾಜಸ್ಥಾನದ ಎಂ ಎಸ್ ಪ್ರಾದೇಶಿಕ ಆಯುರ್ವೇದ ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿಗಳಾದ ಡಾ ವಿನೋದ್ ಕುಮಾರ್ ಲಾವಣಿಯಾ,ನವ ದೆಹಲಿಯ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೆಂದ್ರ ( IGNC ) ಭಾಷಾ ವಿದ್ವಾಂಸರಾದ ಡಾ ಕೀರ್ತಿಕಾಂತ್ ಶರ್ಮಾ,   ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಡಾ .ಆರ್ ಎಲ್ ನಾರಾಯಣ ಸಿಂಹ, ಡಾ ದಿಲೀಪ್ ಕುಮಾರ್ ಕಾರ್,  ಹಾಗೂ ಮತ್ತು , ಮತ್ತು ಉದ್ಯಾವರದ ಎಸ್ ಡಿ ಎಂ ಆಯುರ್ವೇದ ಮಹಾ ವಿದ್ಯಾಲಯದ ಉಪನ್ಯಾಸಕರಾದ  ಡಾ ಮಹಾಲಕ್ಷ್ಮಿ ಎಂ ಎಸ್, ಡಾ ದೀಕ್ಷಿತಾ ಹೆಬ್ಬಾರ್ , ಡಾ ಸುದರ್ಶನ್ ಹಾಗೂ ಶ್ರೀ ಪುತ್ತಿಗೆ ವಿದ್ಯಾಪೀಠದ ವಿದ್ವಾಂಸರಾದ ಡಾ ಸುನಿಲ್ ಆಚಾರ್ಯ, ಸುಗುಣ ಮಾಲಾ ಪತ್ರಿಕೆಯ ಸಂಪಾದಕರಾದ ವಿದ್ವಾನ್ ಮಹಿತೋಷ ಆಚಾರ್ಯ , ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ ಎಸ್ ಎ ಕೃಷ್ಣಯ್ಯ ಮುಂತಾದ ಪ್ರಸಿದ್ಧ ವಿದ್ವಾಂಸರು ಉಪಸ್ಥಿತರಿದ್ದರು

ಈ ಕಾರ್ಯಕ್ರಮವನ್ನು ವಿದ್ವಾನ್ ಗೋಪಾಲಾಚಾರ್ಯ ನಿರೂಪಿಸಿದರು

Previous Post

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

Next Post

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check