Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಡವೂರು :ವ್ಯಕ್ತಿ ನಾಪತ್ತೆ..!

Dhrishya News by Dhrishya News
15/06/2026
in ಸುದ್ದಿಗಳು
0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು
0
SHARES
2
VIEWS
Share on FacebookShare on Twitter

ಮಲ್ಪೆ, ಜೂನ್ 15: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ದೇವಸ್ಥಾನವೊಂದರ ಮಹಾರುದ್ರಯಾಗದ ಉಸ್ತುವಾರಿ ವಹಿಸಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಕೊಡವೂರು ಗ್ರಾಮದ ಶ್ರೀ ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದು, ದೇವಸ್ಥಾನದಲ್ಲಿ ನಡೆಯುತ್ತಿದ್ದ ಮಹಾರುದ್ರಯಾಗದ ಪೌರೋಹಿತ್ಯ ಕಾರ್ಯಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವೆಂಕಟಕೃಷ್ಣ (49) ಅವರು ದಿನಾಂಕ 12-06-2026ರಂದು ಬೆಳಿಗ್ಗೆ 8:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಕೆರೆಕಟ್ಟೆ ಗಣಪತಿ ದೇವಸ್ಥಾನದಿಂದ ತೆರಳಿದ್ದು, ಬಳಿಕ ದೇವಸ್ಥಾನಕ್ಕೂ ಮರಳದೇ ಮನೆಗೂ ಹೋಗದೆ ಕಾಣೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಪ್ರಕಾಶ್ ಜಿ ಅವರು ನೀಡಿದ ದೂರಿನಂತೆ  ಮಲ್ಪೆ ಪೊಲೀಸ್ ಠಾಣೆ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous Post

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

Next Post

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News