Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

Dhrishya News by Dhrishya News
16/06/2026
in ಮುಖಪುಟ
0
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!
0
SHARES
114
VIEWS
Share on FacebookShare on Twitter

ಉಡುಪಿ :ಮಹಿಳೆಯರಿಗಾಗಿ ವಿಶೇಷವಾಗಿ ಆಯೋಜಿಸಲಾಗಿರುವ  “ಸೀರೆ ಡ್ರೇಪಿಂಗ್ ಕಾರ್ಯಾಗಾರ” ಜುಲೈ 5ರಂದು ಶಿವಗಿರಿ ಸಭಾ ಗೃಹದಲ್ಲಿ ನಡೆಯಲಿದೆ. ಸೀರೆ ಧರಿಸುವ ಕಲೆಯನ್ನು ಆಸಕ್ತ ಮಹಿಳೆಯರಿಗೆ ಆಕರ್ಷಕವಾಗಿ ಹಾಗೂ ಪ್ರಾಯೋಗಿಕವಾಗಿ ಕಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಖ್ಯಾತ ಪ್ರೊಫೆಷನಲ್ ಸೀರೆ ಡ್ರೇಪಿಂಗ್ ತರಬೇತುದಾರ ಪುನೀತ್ ಕುಲಾಲ್ ಅವರು ವಿವಿಧ ರೀತಿಯ ಸೀರೆ ಡ್ರೇಪಿಂಗ್ ವಿಧಾನಗಳನ್ನು ಪರಿಚಯಿಸಿ ತರಬೇತಿ ನೀಡಲಿದ್ದಾರೆ. ಭಾಗವಹಿಸುವ ಮಹಿಳೆಯರಿಗೆ ಸೀರೆ ಧರಿಸುವ ಹೊಸ ತಂತ್ರಗಳು, ಬ್ರೈಡಲ್ ಹಾಗೂ ಮಾಡರ್ನ್ ಶೈಲಿಯ ಡ್ರೇಪಿಂಗ್ ಕುರಿತ ವಿಶೇಷ ಮಾರ್ಗದರ್ಶನ ದೊರೆಯಲಿದೆ.

ಕಾರ್ಯಕ್ರಮದ ವಿವರ:

ಕಾರ್ಯಕ್ರಮ: ಸೀರೆ ಡ್ರೇಪಿಂಗ್ ಕಾರ್ಯಾಗಾರ

ಆಯೋಜಕರು: AURA Creations – Events & Promotions

ತರಬೇತುದಾರರು: ಪುನೀತ್ ಕುಲಾಲ್ (ಪ್ರೊಫೆಷನಲ್ ಸೀರೆ ಡ್ರೇಪಿಂಗ್ ತಜ್ಞರು)

ದಿನಾಂಕ: 05 ಜುಲೈ 2026 (ಭಾನುವಾರ)

ಸಮಯ: ಬೆಳಿಗ್ಗೆ 10:00 ಗಂಟೆಯಿಂದ

ಸ್ಥಳ: ಶಿವಗಿರಿ ಸಭಾ ಗೃಹ, KSRTC ಬಸ್ ಸ್ಟ್ಯಾಂಡ್ ಸಮೀಪ, ಉಡುಪಿ

ಕಾರ್ಯಾಗಾರದಲ್ಲಿ ಕಲಿಯಬಹುದಾದ ವಿಷಯಗಳು:

ವಿವಿಧ ಶೈಲಿಯ ಸೀರೆ ಡ್ರೇಪಿಂಗ್ ವಿಧಾನಗಳು

ಮಾಡರ್ನ್ ಹಾಗೂ ವಿಶೇಷ ಸಂದರ್ಭಗಳ ಸೀರೆ ಸ್ಟೈಲಿಂಗ್

ಪ್ಲೀಟ್ಸ್ ಮತ್ತು ಪಲ್ಲು ಅಲಂಕರಣದ ವಿಧಾನಗಳು

ಸೀರೆ ಬ್ಲೌಸ್ ಫಿಟ್ಟಿಂಗ್ ಟಿಪ್ಸ್

ಆತ್ಮವಿಶ್ವಾಸದಿಂದ ಸೀರೆ ಧರಿಸುವ ಪ್ರಾಯೋಗಿಕ ತರಬೇತಿ

ನೋಂದಣಿ ಶುಲ್ಕ:

₹650 ಮಾತ್ರ

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ: 📞 94801 15547

ಮಹಿಳೆಯರಿಗಾಗಿ ಮಹಿಳೆಯಿಂದ ಮಹಿಳೆಯರಿಗಾಗಿಯೇ ಆಯೋಜಿಸಲಾಗಿರುವ ಈ ವಿಶಿಷ್ಟ ಕಾರ್ಯಾಗಾರದಲ್ಲಿ ಭಾಗವಹಿಸಿ ಸೀರೆ ಧರಿಸುವ ಕಲೆಯನ್ನು ಮತ್ತಷ್ಟು ಆಕರ್ಷಕವಾಗಿ ಕಲಿಯುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Previous Post

ಕೊಡವೂರು :ವ್ಯಕ್ತಿ ನಾಪತ್ತೆ..!

Next Post

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check