Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

Dhrishya News by Dhrishya News
16/06/2026
in ಸುದ್ದಿಗಳು
0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ
0
SHARES
21
VIEWS
Share on FacebookShare on Twitter

ಕಾರ್ಕಳ: ನಿಸ್ವಾರ್ಥ ಸೇವೆ, ಸರಳ ವ್ಯಕ್ತಿತ್ವ ಹಾಗೂ ಭಾರತೀಯ ಜನತಾ ಪಾರ್ಟಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಮೇಲಿನ ಅಪಾರ ನಿಷ್ಠೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಜಯಂತಿ ನಗರದ ನಿವಾಸಿ, ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ಅವರ ನಿಧನದ ಸುದ್ದಿ ಸಾರ್ವಜನಿಕ ವಲಯದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

ಅತ್ಯಂತ ಸೌಮ್ಯ ಸ್ವಭಾವದವರಾಗಿದ್ದ ಶ್ರೀ ಗೋಪಾಲ ಕೃಷ್ಣ ಪ್ರಭು ಅವರು ಪರಿಸರದ ಮೇಲಿನ ಅಪಾರ ಕಾಳಜಿ, ಸ್ವಚ್ಛತೆಯ ಬಗ್ಗೆ ಅಚಲ ಬದ್ಧತೆ ಹಾಗೂ ಸಮಾಜಮುಖಿ ಚಿಂತನೆಗಳಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಸ್ವಚ್ಛತೆಗೆ ಅವರು ನೀಡಿದ ಆದ್ಯತೆ ಇಂದಿನ ಪೀಳಿಗೆಯ ಕಾರ್ಯಕರ್ತರಿಗೆ ಮಾತ್ರವಲ್ಲದೆ ಇಡೀ ಸಮಾಜಕ್ಕೂ ಮಾದರಿಯಾಗಿತ್ತು.

ತಮ್ಮ ನಿಸ್ವಾರ್ಥ ಸೇವೆ, ಸರಳ ಜೀವನಶೈಲಿ ಹಾಗೂ ಸಮಾಜದ ಅಭಿವೃದ್ಧಿಯ ಕುರಿತ ಬದ್ಧತೆಯ ಮೂಲಕ ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದರು. ಧಾರ್ಮಿಕ, ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆ ಆದರ್ಶಪ್ರಾಯವಾಗಿತ್ತು.

ಶ್ರೀರಾಮನ ಅಪಾರ ಭಕ್ತರಾಗಿದ್ದ ಅವರು, ಕಾರ್ಕಳದ ರಾಮ ಮಂದಿರದಲ್ಲಿ ಶ್ರೀರಾಮನ ನಿಸ್ವಾರ್ಥ ಸೇವಕರಾಗಿ ತಮ್ಮ ಬದುಕಿನ ಬಹುಭಾಗವನ್ನು ಸಮರ್ಪಿಸಿಕೊಂಡಿದ್ದರು. ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯಗಳ ಮೂಲಕ ಜನಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದ ಅವರು ಎಲ್ಲರ ನೆನಪಿನಲ್ಲಿ ಸದಾ ಉಳಿಯಲಿದ್ದಾರೆ.

Previous Post

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

Recent News