Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

Dhrishya News by Dhrishya News
17/06/2026
in ಮುಖಪುಟ
0
ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ
0
SHARES
9
VIEWS
Share on FacebookShare on Twitter

ಕುಂದಾಪುರ: ಕುಂದಾಪುರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟಿ ಮಾರ್ಗದಲ್ಲಿ ಬಸ್‌ ಸೇರಿದಂತೆ ಪ್ರಯಾಣಿಕರ ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಮತ್ತೆ ಅನುಮತಿ ನೀಡಲಾಗಿದೆ.

ಬಾಳೆಬರೆ ಘಾಟಿ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆಯ ಕೆಳಭಾಗದ ಮಣ್ಣು ಕುಸಿತ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

ಇದೀಗ ರಸ್ತೆ ಸುರಕ್ಷತಾ ಕಾಮಗಾರಿ ಪೂರ್ಣಗೊಂಡಿದ್ದು, ರಸ್ತೆ ಮಟ್ಟದವರೆಗೆ ತಡೆಗೋಡೆ ನಿರ್ಮಿಸಿ ಕಾಂಕ್ರೀಟ್ ಅಳವಡಿಕೆ ಕಾರ್ಯ ಮುಗಿಸಲಾಗಿದೆ.

ಪ್ರಯಾಣಿಕರ ಅನುಕೂಲ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಹುಲಿಕಲ್ ಘಾಟಿ ಮಾರ್ಗದಲ್ಲಿ ಬಸ್‌ಗಳು, ಕಾರುಗಳು ಹಾಗೂ ಲಘು ಗೂಡ್ಸ್ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಬೆನ್ನಲ್ಲೇ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಹಿಂದೆ ಹೊರಡಿಸಿದ್ದ ಸಂಚಾರ ನಿಷೇಧ ಆದೇಶವನ್ನು ರದ್ದುಪಡಿಸಿ ಹೊಸ ಆದೇಶ ಹೊರಡಿಸಿದ್ದಾರೆ.
ಇದರಿಂದ ಕುಂದಾಪುರ ಹಾಗೂ ಶಿವಮೊಗ್ಗ ನಡುವಿನ ಪ್ರಯಾಣಿಕರಿಗೆ ಮತ್ತೆ ಸುಗಮ ಸಂಚಾರದ ಅವಕಾಶ ದೊರೆತಿದೆ.

Previous Post

ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

Next Post

ಜೂನ್ 21ರಂದು ನೀಟ್-ಯುಜಿ ಪರೀಕ್ಷೆ: ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೂನ್ 21ರಂದು ನೀಟ್-ಯುಜಿ ಪರೀಕ್ಷೆ:  ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಜೂನ್ 21ರಂದು ನೀಟ್-ಯುಜಿ ಪರೀಕ್ಷೆ: ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check