Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೂನ್ 21ರಂದು ನೀಟ್-ಯುಜಿ ಪರೀಕ್ಷೆ: ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Dhrishya News by Dhrishya News
18/06/2026
in ಕರಾವಳಿ
0
ಜೂನ್ 21ರಂದು ನೀಟ್-ಯುಜಿ ಪರೀಕ್ಷೆ:  ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
0
SHARES
7
VIEWS
Share on FacebookShare on Twitter

ಉಡುಪಿ: ಜೂನ್ 21, 2026ರಂದು ನಡೆಯಲಿರುವ National Eligibility cum Entrance Test (NEET-UG) 2026 ಪರೀಕ್ಷೆಯನ್ನು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಪರೀಕ್ಷೆಯು ಮಧ್ಯಾಹ್ನ 2.00ರಿಂದ ಸಂಜೆ 5.15ರವರೆಗೆ ನಡೆಯಲಿದೆ. ಉಡುಪಿ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 2000ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ದಿನದಂದು ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪುಗೂಡುವಿಕೆ, ಪ್ರತಿಭಟನೆ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತರುವ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಅಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಾರ್ಯನಿರ್ವಹಿಸುವ ಫೋಟೋ ಕಾಪಿ ಕೇಂದ್ರಗಳು, ಸೈಬರ್ ಕೇಂದ್ರಗಳು ಹಾಗೂ ಇತರೆ ಸಂವಹನ ಸೌಲಭ್ಯಗಳ ಮೇಲೂ ನಿಗಾ ವಹಿಸಲು ಸೂಚಿಸಲಾಗಿದೆ. ಪರೀಕ್ಷೆಯು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದೆ ನಡೆಯುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಜಿಲ್ಲಾಡಳಿತದ ಈ ಕ್ರಮಗಳಿಂದ ಪರೀಕ್ಷಾರ್ಥಿಗಳಿಗೆ ಶಾಂತಿಯುತ ಹಾಗೂ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ.

Previous Post

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

Next Post

ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check