Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

Dhrishya News by Dhrishya News
18/06/2026
in ಕರಾವಳಿ
0
ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ
0
SHARES
23
VIEWS
Share on FacebookShare on Twitter

ಕುಂದಾಪುರ : ಜೂನ್ 18:ಶಂಕರನಾರಾಯಣದಲ್ಲಿ ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮೃತರನ್ನು ಭಾಸ್ಕರ್ ಶೆಟ್ಟಿ (48) ಎಂದು ಗುರುತಿಸಲಾಗಿದೆ. ಜೂನ್ 17ರಂದು ಬೆಳಿಗ್ಗೆ ಮನೆ ಬಿಟ್ಟು ಹಳೆಯ ಮನೆಗೆ ಹೋಗುವುದಾಗಿ ಪತ್ನಿ ಆಶಾ ಅವರಿಗೆ ತಿಳಿಸಿ ತೆರಳಿದ್ದ ಭಾಸ್ಕರ್ ಶೆಟ್ಟಿ, ಬಳಿಕ ಮನೆಗೆ ಮರಳಿರಲಿಲ್ಲ. ಅನುಮಾನಗೊಂಡ ಪತ್ನಿ ಹಳೆಯ ಮನೆಗೆ ತೆರಳಿ ಹುಡುಕಾಟ ನಡೆಸಿದ ವೇಳೆ ಮನೆಯ ಹಿಂಬದಿ ಕಿಟಕಿಯಿಂದ ನೋಡಿದಾಗ ಭಾಸ್ಕರ್ ಶೆಟ್ಟಿ ಅವರು ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬ್ಯಾಂಕ್‌ನಲ್ಲಿ ಪಡೆದಿದ್ದ ಸಾಲವನ್ನು ತೀರಿಸಲು ಸಾಧ್ಯವಾಗದೇ ಮಾನಸಿಕವಾಗಿ ನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಜೂನ್ 21ರಂದು ನೀಟ್-ಯುಜಿ ಪರೀಕ್ಷೆ: ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Next Post

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check