Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

Dhrishya News by Dhrishya News
18/06/2026
in ಆರೋಗ್ಯ, ಮುಖಪುಟ, ಸುದ್ದಿಗಳು
0
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!
0
SHARES
52
VIEWS
Share on FacebookShare on Twitter

ಬ್ರಹ್ಮಾವರ, ಜೂನ್ 18: ಆಸ್ಟಿಯೋಪೋರೋಸಿಸ್ (ಮೂಳೆ ಸಾಂದ್ರತೆ ಕಡಿಮೆಯಾಗುವ ಸಮಸ್ಯೆ) ಕುರಿತು ಜಾಗೃತಿ ಮೂಡಿಸುವ ಹಾಗೂ ಮೂಳೆ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಜೂನ್ 22ರಂದು ಉಚಿತ ಬೋನ್ ಮಿನರಲ್ ಡೆನ್ಸಿಟಿ (BMD) ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮೂಳೆ ಸಾಂದ್ರತೆ ಪರೀಕ್ಷೆ ಹಾಗೂ ತಜ್ಞರ ಆರೋಗ್ಯ ಸಲಹೆ ನೀಡಲಾಗುತ್ತದೆ. ಶಿಬಿರದಲ್ಲಿ ಕನ್ಸಲ್ಟಂಟ್ ಫಿಸಿಷಿಯನ್ ಡಾ. ಶರತ್ ಮದ್ಯಸ್ಥ ಅವರು ಭಾಗವಹಿಸಿ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿದ್ದಾರೆ.

50 ವರ್ಷ ಮೇಲ್ಪಟ್ಟ ಮಹಿಳೆಯರು, 60 ವರ್ಷ ಮೇಲ್ಪಟ್ಟ ಪುರುಷರು, ಋತುಬಂಧ ಹಂತ ದಾಟಿದ ಮಹಿಳೆಯರು, ಕುಟುಂಬದಲ್ಲಿ ಆಸ್ಟಿಯೋಪೋರೋಸಿಸ್ ಇತಿಹಾಸ ಹೊಂದಿರುವವರು, ಕಡಿಮೆ ದೇಹದ ತೂಕ ಹೊಂದಿರುವವರು, ಧೂಮಪಾನ ಅಥವಾ ಅತಿಯಾದ ಮದ್ಯಪಾನದ ಚಟ ಇರುವವರು ಹಾಗೂ ಸಣ್ಣ ಗಾಯದಿಂದಲೇ ಮೂಳೆ ಮುರಿತ ಅನುಭವಿಸಿರುವವರು ಈ ಶಿಬಿರದ ಸದುಪಯೋಗ ಪಡೆಯಬಹುದಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಸ್ಟಿಯೋಪೋರೋಸಿಸ್‌ ಅನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದರಿಂದ ಮೂಳೆ ಮುರಿತ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಮೂಳೆ ಆರೋಗ್ಯವನ್ನು ಪರಿಶೀಲಿಸಿಕೊಳ್ಳುವಂತೆ ಮಹೇಶ್ ಆಸ್ಪತ್ರೆ ಮನವಿ ಮಾಡಿದೆ.

Previous Post

ಬ್ಯಾಂಕ್ ಸಾಲದ ಒತ್ತಡದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check