Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ-ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಪಂಜಿನ ಸಭೆ ಪ್ರತಿಭಟನೆ..!!

Dhrishya News by Dhrishya News
01/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿಯ  ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಕರ್ನಾಟಕ ದಲಿತ ಸಂಘರ್ಷ ಐಕ್ಯತಾ ಸಮಿತಿ ನೇತೃತ್ವದಲ್ಲಿ ಪಂಜಿನ ಸಭೆ ಪ್ರತಿಭಟನೆ ನಡೆಸಲಾಯಿತು.

ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ .ಕೇಂದ್ರ ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ  ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು .

ಪ್ರತಿಭಟನಾಕಾರರು ಕೇಂದ್ರದ ಬಿಜೆಪಿ ಸರಕಾರದ ವಿರುದ್ದ ಪಂಜನ್ನು ಹಿಡಿದುಕೊಂಡು  ಮೆರವಣಿಗೆ ನಡೆಸಿ  ಘೋಷಣೆಯನ್ನು ಕೂಗಿದರು.ದೇಶಕ್ಕೆ ಹೆಮ್ಮೆ ತಂದ ಕ್ರೀಡಾಪಟುಗಳ  ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ವನ್ನು ಸರಕಾರ ಮಾಡುತ್ತಿದ್ದು, ಈ‌ ಹಿಂದೆ ರೈತರ ಪ್ರತಿಭಟನೆಯ ಸಂಧರ್ಭದಲ್ಲಿ ಕೂಡಾ ಸರಕಾರ ಇದೇ ರೀತಿಯಲ್ಲಿ ವರ್ತಿಸಿತ್ತು.

ಪೋಸ್ಕೋ ಪ್ರಕರಣ ಆಗಿದ್ದರೂ ಸಹ ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ದೌರ್ಜನ್ಯಕ್ಕೊಳಗಾದ ಕ್ರೀಡಾಪಟುಗಳಿಗೆ ನ್ಯಾಯ ಸಿಗುವವರೆಗೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ  ಹೇಳಿಕೆ ನೀಡಿದ್ದಾರೆ.

Previous Post

ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ..!

Next Post

ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ-ಗುರ್ಮೆ ಸುರೇಶ್ ಶೆಟ್ಟಿ ಅಭಿನಂದನಾ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ-ಗುರ್ಮೆ ಸುರೇಶ್ ಶೆಟ್ಟಿ ಅಭಿನಂದನಾ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

20/07/2026
ಉಡುಪಿ ಜಿಲ್ಲಾ ಆಸ್ಪತ್ರೆಯ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ಗೆ ನೂತನ ಫಿಜಿಯೋಥೆರಪಿ ಕಿಟ್‌ ಹಸ್ತಾಂತರ

ಉಡುಪಿ ಜಿಲ್ಲಾ ಆಸ್ಪತ್ರೆಯ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ಗೆ ನೂತನ ಫಿಜಿಯೋಥೆರಪಿ ಕಿಟ್‌ ಹಸ್ತಾಂತರ

20/07/2026
ಶಾಸಕರಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ

ಶಾಸಕರಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ

20/07/2026
ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

ನೀಟ್ ಯುಜಿ 2026 ಉಡುಪಿ ಆಕಾಶ್ ಸಂಸ್ಥೆಯ 9 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್‌

20/07/2026

Recent News