Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

Dhrishya News by Dhrishya News
19/06/2026
in ಸುದ್ದಿಗಳು
0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ
0
SHARES
11
VIEWS
Share on FacebookShare on Twitter

ಉಡುಪಿ: ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಪುತ್ತಿಗೆ ಮಠಾಧೀಶರಾದ ವಿಶ್ವ ಮಾನ್ಯ ಯತಿಕುಲ ಚಕ್ರವರ್ತಿ ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತವರ ಶಿಷ್ಯ ಶ್ರೀಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರ ಸಂಕಲ್ಪ ಮತ್ತು ಮಾರ್ಗದರ್ಶನದಂತೆ ವಿಶ್ವಯೋಗ ದಿನದ ಪ್ರಯುಕ್ತ ಗೀತಾಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜೂನ್ 21 ರ ಅಪರಾಹ್ನ 4 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಉಡುಪಿಯಎಸ್ ಡಿ ಎಂ ಆಯುರ್ವೇದ ಕಾಲೆe ಜಿನ ಪ್ರಾಚಾರ್ಯೆ ಡಾ. ಮಮತಾ ಕೆ.ವಿ. ಸಂಪನ್ಮೂಲ ವ್ಯಕ್ತಿ ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ರಾಘವೇಂದ್ರ ಭಟ್, ನವದೆಹಲಿಯ ಸಿಸಿಆರ್ ಎ ಯಸ್ ತಜ್ಞ ದಿಲೀಪ್ ಕುಮಾರ್ಕರ್ ಉಪಸ್ಥಿತಿಯಲ್ಲಿ ದಿವಾನ ನಾಗರಾಜ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. 

ವಿಶೇಷವಾಗಿ ಭಿನ್ನ ಸಾಮರ್ಥ್ಯದವರಿಗೂ ಪ್ರಯೋಜನವಾಗುವಂತೆ ಕುರ್ಚಿಯಲ್ಲಿ ಕುಳಿತುಕೊಂಡೇ ಮಾಡುವ ಯೋಗ – ಆಸನ – ಪ್ರಾಣಾಯಾಮಗಳ ತರಬೇತಿ ನೀಡಲಾಗುತ್ತಿದ್ದು ಆನ್ ಲೈನ್ನಲ್ಲಿಯೂ ಪಾಲ್ಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಧನ್ವಂತರಿ ಪೂಜೆ ಸಹಿತ ಯೋಗ ನೃತ್ಯ, ದಶಾವತಾರ ಆಸನ ಪ್ರದರ್ಶನಗಳನ್ನೂ ಆಳವಡಿಸಿಕೊಳ್ಳಲಾಗಿದ್ದುಹೆಚ್ಚಿನ ಮಾಹಿತಿ ಮತ್ತು ಉಚಿತ ನೋಂದಣಿಗಾಗಿ ವಿದ್ವಾನ್ ಕೆ.ವಿ. ರಮಣಾಚಾರ್ಯರನ್ನು -8792158946 – ಸಂಪರ್ಕಿಸಬಹುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ

Previous Post

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

Next Post

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check