Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

Dhrishya News by Dhrishya News
20/06/2026
in ಮುಖಪುಟ
0
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ
0
SHARES
19
VIEWS
Share on FacebookShare on Twitter

ಬ್ರಹ್ಮಾವರ:ಮೆಸ್ಕಾಂ ಖಾಸಗಿಕರಣದ ಕುರಿತಂತೆ ಮಾಹಿತಿಯನ್ನು ಸರಕಾರಕ್ಕೆ ಆಕ್ಷೇಪಣ ಪತ್ರವನ್ನು ನೀಡುವಂತೆ ಮೆಸ್ಕಾಂ ನೌಕರರ ಸಂಘದ ವತಿಯಿಂದ ಮಾಜಿ ಸಂಸದ ಹಾಗೂ ಸಚಿವರಾದ ಕೆ ಜಯಪ್ರಕಾಶ ಹೆಗ್ಡೆ ಅವರಿಗೆ ಮೆಸ್ಕಾಂ ನೌಕರರ ಸಂಘದ ವತಿಯಿಂದಅವರ ಕಛೇರಿಯಲ್ಲಿ ಮನವಿ ನೀಡಲಾಯಿತು. 

 ಮನವಿಯನ್ನು ಪರಿಶೀಲನೆ ಮಾಡಿದ ಕೆ ಜಯಪ್ರಕಾಶ ಹೆಗ್ಡೆಯವರು ಬಳಿಕ ಅವರು ಮಾತನಾಡಿ ಮನವಿಯ ಕುರಿತು ಇಂಧನ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳ ಜೊತೆ ಮುಖತ: ಬೇಟಿಯಾಗಿ ಮಾತುಕತೆ ನಡೆಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಉಡುಪಿಯ ಎನ್ ನವೀನ್ ಕುಮಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬ್ರಹ್ಮಾವರ ಸತೀಶ ಹೆಚ್ , ಎಸಿ ಎಸ್ ಟಿ ಕಲ್ಯಾಣ ಸಂಸ್ಥೆಯ ಸುರೇಶ ಬಾಬು,ಚಂದ್ರಶೇಖರ ರಾತೋಡ್,ಕೋಟ ವಿಭಾಗದ ನೌಕರರ ಸಂಘದ ಅಧ್ಯಕ್ಷ ದಿನೇಶ ಪುತ್ರನ್ ವಿಠಲವಾಡಿ, ಬ್ರಹ್ಮಾವರ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ, ಕಾರ್ಯದರ್ಶಿ ವೈ ಸಂತೋಷ ಕುಮಾರ,ಮೇಲ್ವಿಚಾರಕ ಸಂತೋಷ ದೇವಾಡಿಗ ಹಾಗೂ ನೌಕರರ ಸಂಘದ ಸದಸ್ಯರು ಉಪಸ್ಥಿತರಿದ್ದರು.

Previous Post

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

Next Post

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026

Recent News

imunify-bot-check