Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

Dhrishya News by Dhrishya News
21/06/2026
in ಸುದ್ದಿಗಳು
0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ
0
SHARES
16
VIEWS
Share on FacebookShare on Twitter

ಸಾಣೂರು, ಜೂನ್ 21 : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿ ತಮ್ಮ ಮೂಡಿಗೆರಿಸಿಕೊಂಡ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಸಾಣೂರಿನ ಹೆಮ್ಮೆಯ ಯುವಕ ಮಂಡಲ (ರಿ.) ಸಾಣೂರು ಇವರ ಸಹಯೋಗದಲ್ಲಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ, ಕಾರ್ಕಳ ವಲಯದ ಪ್ರಾಯೋಜಕತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಗುರುಪ್ರಸಾದ್ ಶೆಟ್ಟಿ ಅಧ್ಯಕ್ಷರು ಯುವಕ ಮಂಡಲ (ರಿ ) ಸಾಣೂರು ಇವರು ಕಾರ್ಯಕ್ರಮಕ್ಕೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ಯೋಗದ ಮಹತ್ವ, ಆರೋಗ್ಯಕರ ಜೀವನದಲ್ಲಿ ಯೋಗದ ಪಾತ್ರ ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗೆ ಯೋಗದ ಕೊಡುಗೆ ಕುರಿತು ಯೋಗ ಗುರುಗಳಾದ ಶ್ರೀ ನರೇಂದ್ರ ಕಾಮತ್ ಇವರು ವಿವರಿಸಿದರು . 

ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು, ವಲಯದ ಹಿರಿಯ ಸದಸ್ಯರೂ ಹಾಗೂ ಯೋಗ ಗುರುಗಳಾದ ಶ್ರೀ ಅಶೋಕ್ ಕುಮಾರ್ ಇವರಿಂದ ನಡೆಸಲಾಯಿತು.

 ಭಾಗವಹಿಸಿದವರು ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

ಈ ಸಂದರ್ಭದಲ್ಲಿ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ, ಯೋಗ ಶಿಕ್ಷಣ, ತರಬೇತಿ ಹಾಗೂ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ನೀಡಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಶ್ರೀ ಕೆ. ನರೇಂದ್ರ ಕಾಮತ್ ಕಾರ್ಕಳ ಇವರನ್ನು ಅಭಿನಂದಿಸಲಾಯಿತು.

 ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಸಾಣೂರು ,ಎಸ್. ಕೆ. ಪಿ. ಎ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ದತ್ತಾತ್ರೇಯ ಹಿರಿಯಂಗಡಿ,ಎಸ್. ಕೆ. ಪಿ. ಎ ಮಾಜಿ ಅಧ್ಯಕ್ಷರಾದ ಶ್ರೀ ಜಗದೀಶ್ ಸಾಣೂರು,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ಹಾಗೂ ಯುವಕ ಮಂಡಲ ಸಾಣೂರು ಇದರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್. ಕೆ. ಪಿ. ಎ ಅಧ್ಯಕ್ಷರಾದ ಶ್ರೀ ಪ್ರಮೋದ್ ಚಂದ್ರ ಪೈ ಸ್ವಾಗತಿಸಿದರು, ಕೋಶಧಿಕಾರಿಗಳಾದ ವಿ. ಆರ್. ಸತೀಶ್ ಆಚಾರ್ಯ ಇವರು ವಂದಿಸಿದರು.

Previous Post

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

Next Post

ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ

ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check