Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ

Dhrishya News by Dhrishya News
22/06/2026
in ಸುದ್ದಿಗಳು
0
ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ
0
SHARES
16
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃ0ದವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ ಸಮಾರಂಭ ನಡೆಯಿತು. ರಾಜಯೋಗ ಧ್ಯಾನ ವನ್ನು ಬಿ. ಕೆ. ಯಶೋದ ಅಭ್ಯಾಸ ಮಾಡಿಸಿದರು,

ರಾಜಯೋಗದ ಅಭ್ಯಾಸ ದಿಂದ ಆಗುವ ಪ್ರಯೋಜನ ವನ್ನು ಬಿ. ಕೆ. ಮನೋಹರ್ ತಿಳಿಸಿದರು. ಯೋಗ ಶಿಕ್ಷಕಿ ನಾಜಿಯಾ ಎಲ್ಲರಿಗೂ ಯೋಗ ಅಭ್ಯಾಸ ಮಾಡಿಸಿದರು.

ಸಿದ್ದಕಟ್ಟೆ ರಾಘವೇಂದ್ರ ರಾವ್, ನಿವೃತ ಶಿಕ್ಷಕರು, ನಿಟ್ಟೆ ಸ್ವ ಸಹಾಯ ಸಂಘ ದ ಅಧ್ಯಕ್ಷೆ ರತ್ನ ಶೆಟ್ಟಿ, ಇನ್ನಿತರ ಗಣ್ಯರು ಉಪಸ್ಥಿರಿದ್ದರು. ಯೋಗ ಶಿಕ್ಷೆಕಿ ನಾಜಿಯಾ, ಪ್ರಮೀಳಾ, ರಶ್ಮಿ, ಬಬೀತಾ ಇವರನ್ನು ಸನ್ಮಾನಿಸಲಾಯಿತು. ಬಿ. ಕೆ. ಶಶಿಕಾಂತ್ ಸಂಸ್ಥೆಯ ಪರಿಚಯ ನೀಡಿದರು. ಬಿ.ಕೆ. ಶಂಕರಣ್ಣ ಸ್ವಾಗತಿಸಿ ದರು. ಬಿ. ಕೆ. ಖುಷಿ ಧನ್ಯವಾದ ಅರ್ಪಿಸಿದರು.

Previous Post

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

Next Post

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check