Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

Dhrishya News by Dhrishya News
22/06/2026
in ಸುದ್ದಿಗಳು
0
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ
0
SHARES
16
VIEWS
Share on FacebookShare on Twitter

ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ಅಜೆಕಾರು ಜ್ಞಾನ ಸುಧಾ ಪದವಿಪೂರ್ವ ಕಾಲೇಜು ಮತ್ತುಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ ಇಲ್ಲಿ ನಡೆದಂತಹ ಯೋಗ ದಿನಾಚರಣೆಯಲ್ಲಿ ಆರೋಗ್ಯಕರ ಜೀವನಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವದ ಸಂಸ್ಕೃತಿ ಪರಂಪರೆಗೆ ಭಾರತ ಕೊಟ್ಟ ಅತ್ಯುತ್ತಮ ಕೊಡುಗೆ ಎಂದರೆ ಯೋಗ. ನಮ್ಮ ಪ್ರಾಚೀನ ಋಷಿಮುನಿಗಳ ಸಾವಿರಾರು ವರ್ಷಗಳ ಸಾಧನೆಯ ಫಲವಾಗಿ ಆವಿಷ್ಕಾರಗೊಂಡಿದ್ದೇ
ಯೋಗ. ಯೋಗವು ಆರೋಗ್ಯಕರ ಜೀವನದ ಅಡಿಪಾಯವಾಗಿದೆ. ಮಾನವನಿಗೆ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವು ಅತ್ಯಗತ್ಯವಾಗಿದ್ದು ,ಅದಕ್ಕಾಗಿ ಈ ಯೋಗವು ಸಹಾಯ ಮಾಡುತ್ತದೆ. ಇದು ನಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟು ಕೊಳ್ಳಲು, ನಮ್ಮ ದೇಹವು ಆರೋಗ್ಯ ಪೂರ್ಣವಾಗಿ ಸುಸ್ಥಿರತೆಯಲ್ಲಿರಲು, ಸಹಾಯಮಾಡುತ್ತದೆ. ಯೋಗ ಎಂಬುದು ಕೇವಲ ಒಂದು ದಿನದ ಆಚರಣೆ ಆಗಿರದೆ, ಜೀವನದ ಅವಿಭಾಜ್ಯ ಅಂಗವನ್ನಾಗಿಸಬೇಕು. ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ , ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು ಇಲ್ಲಿನ ವೈದ್ಯಾಧಿಕಾರಿಯಾಗಿರುವಂತಹ ಡಾ. ಚಂದ್ರಿಕಾ ಕಿಣಿಯವರು ಅಭಿಪ್ರಾಯ ಪಟ್ಟರು. 9ನೇ ತರಗತಿಯ ವಿದ್ಯಾರ್ಥಿಯಾದ ಕುಮಾರ್ ಸೋಹನ್ ,ವಿಶ್ವ ಯೋಗ ದಿನಾಚರಣೆಯ ಮಹತ್ವದ ಕುರಿತಾಗಿ ತಿಳಿಸಿದನು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯೋಗ ಪಟು ವಿದ್ಯಾರ್ಥಿನಿ ಕುಮಾರಿ ಅನ್ವಿ ಅಂಚನ್ ರವರಿಗೆ ಸನ್ಮಾನಿಸಲಾಯಿತು ಹಾಗೂ ಇವರಿಂದ ಯೋಗ ಪ್ರಸ್ತುತತೆಯು ನೆರವೇರಿತು. ಆಗಮಿಸಿದ ಅತಿಥಿಗಳನ್ನು, ಉಪ ಪ್ರಾಂಶುಪಾಲರಾದ ಶ್ರೀಮತಿ ಆರತಿ ಇವರು ಆದರದಿಂದ ಸ್ವಾಗತಿಸಿದರು.

ಪ್ರಾಂಶುಪಾಲರಾದ ಶ್ರೀಯುತ ಸಂತೋಷ್ ಪೂಜಾರಿ ಇವರು ಸರ್ವರನ್ನು ಅಭಿವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಗೂ ಯೋಗ ಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ಕುಮಾರಿ ಸಾನ್ವಿ ಶೆಟ್ಟಿ, ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಕಾರ್ಕಳ ನಿಟ್ಟೆ ಬ್ರಹ್ಮಕುಮಾರಿಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ದಿನಾಚರಣೆ

Next Post

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check