Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Dhrishya News by Dhrishya News
22/06/2026
in मौसम
0
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
0
SHARES
83
VIEWS
Share on FacebookShare on Twitter

ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ-ಬಿಜೆಪಿಯುವ ಮೋರ್ಚಾವತಿಯಿಂದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೃಷಿ ಕೇಂದ್ರ ಬ್ರಹ್ಮಾವರದ ದೇವಾಡಿಗ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಾಜೀವ್ ಕುಲಾಲ್, ಯೋಗ ಗುರುಗಳಾದ ನಾರಾಯಣ್ ಶೆಟ್ಟಿ ಹಿಲಿಯಾನ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಪ್ರಮುಖರಾದ ಬ್ರಹ್ಮಾವರ ವ್ಯವಸಾಯ ಸೊಸೈಟಿಯ ಅಧ್ಯಕ್ಷರು ರಾಜೇಶ್ ಶೆಟ್ಟಿ ಬಿರ್ತಿ,ರಘುಪತಿ ಬ್ರಹ್ಮವರ , ಸುರೇಶ್ ಪೆತ್ರಿ, ಬ್ರಹ್ಮಾವರ, ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಮನೋಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದೇವಾನಂದ್ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ನಳಿನಿ ಪ್ರದೀಪ್, ಪ್ರವೀಣ್ ಉಪ್ಪುರು,ಯುವ ಮೋರ್ಚಾ ಅಧ್ಯಕ್ಷ ಸುಶಾಂತ್ ಎಸ್ ಪೂಜಾರಿ, ರೈತ ಮೋರ್ಚಾ ಅಧ್ಯಕ್ಷ ಮಹೇಶ್ ಕೋಟ್ಯಾನ್,ಮಹಿಳಾ ಮೋರ್ಚಾ ಅಧ್ಯಕ್ಷರಾದ ರಮ್ಯಾ,ಪ್ರಮುಖರಾದ ಸುರೇಂದ್ರ ಶೆಟ್ಟಿ ಸೂರಲ್, ಹಿಂದುಳಿದ ಮೋರ್ಚಾದ ಅಧ್ಯಕ್ಷರು ನಿತ್ಯಾನಂದ ಪೂಜಾರಿ, ಪ್ರಜ್ವಲ್ ಶೆಟ್ಟಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ, ಭರತ್ ಶೆಟ್ಟಿ ಯುವ ಮೋರ್ಚಾದ ಕಾರ್ಯದರ್ಶಿ, ಪ್ರಜ್ವಲ್ ದೇವಾಡಿಗ ಕಾರ್ಯದರ್ಶಿ, ಅವಿನಾಶ್ ಯುವ ಮೋರ್ಚಾದ ಕಾರ್ಯಕಾರಣಿ ಸದಸ್ಯರು ಚಾಂತಾರು ಗ್ರಾಮ ಮಾಜಿ ಸದಸ್ಯರಾದ ದಿನೇಶ್ ದೇವಾಡಿಗ, ಬ್ರಹ್ಮಾವರ ವ್ಯವಸಾಯ ಸೊಸೈಟಿಯ ನಿರ್ದೇಶಕರಾದ ಸಂತೋಷ್ ಜತ್ತನ್, ಸತ್ಯ ರಾಜ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿ ವಿ ಶೆಟ್ಟಿ , ಹರೀಶ್ ಪೂಜಾರಿ, ದಿನೇಶ್ ಶೆಟ್ಟಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್ ಮೊದಲಾದರು ಉಪಸ್ಥಿತರಿದ್ದರು.

Previous Post

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

Next Post

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check