Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

Dhrishya News by Dhrishya News
23/06/2026
in ಸುದ್ದಿಗಳು
0
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ
0
SHARES
3
VIEWS
Share on FacebookShare on Twitter

ನಿನ್ನೆ ಸಂಭವಿಸಿದ ಗುಡುಗು ಸಿಡಿಲಿನಿಂದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀಧರ್ ಕುಲಾಲ್ ಅವರ ಮನೆಗೆ ಹಾನಿಯಾಗಿದ್ದು ಇಂದು ದಿನಾಂಕ 22-06-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ಮನೆಗೆ ಹಾನಿಯಾಗಿದ್ದು ಗರಿಷ್ಠ ಪರಿಹಾರ ನೀಡುವಂತೆ ಮತ್ತು ಹಾನಿಯಾದ ವಸ್ತುಗಳ ದುರಸ್ತಿಗೆ ಪರಿಹಾರ ನೀಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಭಾರತಿ, ಮಾಜಿ ಸದಸ್ಯರಾದ ದೇವರಾಜ್ ಬಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

Next Post

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check