Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

Dhrishya News by Dhrishya News
23/06/2026
in ಸುದ್ದಿಗಳು
0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ
0
SHARES
19
VIEWS
Share on FacebookShare on Twitter

ಸೆಂಟರ್ ಆಫ್ ಇಂಡಿಯನ್‌ ಟ್ರೇಡ್ ಯೂನಿಯನ್(CITU)ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಇಂದು ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಲೈಸನ್ಸ್ ನೀಡಬಾರದು ಎಂದು ಆಕ್ಷೇಪಣೆ ಪತ್ರವನ್ನು ಉಡುಪಿ ಮೆಸ್ಕಾಂ ಅಧಿಕಾರಿ A.E ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಕಾರ್ಯದರ್ಶಿ ಗಳಿಗೆ ಸಿಐಟಿಯು ಉಡುಪಿ ವಲಯ ಸಮಿತಿ, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ,ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ,ಉಡುಪಿ ಜಿಲ್ಲಾ ಜನರಲ್ ವರ್ಕ್ಸ್ ಯೂನಿಯನ್, ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ನಿಂದ ಮನವಿಗಳನ್ನು ನೀಡಲಾಯಿತು.

ನೀಯೋಗದಲ್ಲಿ ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್,ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷರಾದ ಸುಭಾಷ್ ಚಂದ್ರ ನಾಯಕ್,ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಲ್ಕೂರು,ಹಾಗೂ ಸಂಘಗಳ ಮುಖಂಡರಾದ ಉಮೇಶ್ ಕುಂದರ್, ಸುನೀತಾ ಶೆಟ್ಟಿ, ನಳಿನಿ.ಎಸ್, ಸರೋಜ ಎಸ್,ಸಾರಿಕಾ,ಶಾರದ,ಶರ್ಮಿಳ,ರಂಗನಾಥ,ಸೀತಾರಾಮ್ ನಾಯಕ್ ರತ್ನಾಕರ್ ಶೆಟ್ಟಿಗಾರ್, ಜಯನಾಯಕ್,ಉಪಸ್ಥಿತರಿದ್ದರು

Previous Post

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

Next Post

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News