Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ..!!

Dhrishya News by Dhrishya News
01/06/2023
in मौसम
0
0
SHARES
15
VIEWS
Share on FacebookShare on Twitter
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ.ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ. ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ.

ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ. ರಾಜ್ಯದ ಕೆಲವೆಡೆ 3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ. ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.

Previous Post

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ.ನಷ್ಟು ಇಳಿಕೆ-ಇಂದಿನಿಂದಲೇ ಹೊಸ ದರ ಜಾರಿ..!!

Next Post

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

Recent News